ಮಂಡ್ಯ | ಕನ್ನಡ ಸಾಹಿತ್ಯ ಪರಿಷತ್;‌ ಶ್ರೀರಂಗಪಟ್ಟಣ ತಾಲೂಕು ಘಟಕಕ್ಕೆ ಎಂ ಬಿ ಕುಮಾ‌ರ್ ನೇಮಕ

Date:

ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ನಾಡೋಜ ಡಾ ಮಹೇಶ್ ಜ್ಯೋಷಿ ಆದೇಶದ ಮೇರೆಗೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕು ಘಟಕಕ್ಕೆ ಎಂ ಬಿ ಕುಮಾರ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

- Advertisement -

ಈ ಹಿಂದೆ ಶ್ರೀರಂಗಪಟ್ಟಣ ತಾಲೂಕು ಅಧ್ಯಕ್ಷರಾಗಿ ಬಿ ಮಂಜುನಾಥ್ ನಾಮನಿರ್ದೇಶನಗೊಂಡಿದ್ದರು. ಅವರನ್ನು ಡಿಸೆಂಬರ್ 20, 21 ಮತ್ತು 22ರಂದು ಮಂಡ್ಯದಲ್ಲಿ ನಡೆಯುತ್ತಿರುವ 47ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕಾರ್ಯದರ್ಶಿಗಳನ್ನಾಗಿ ನಾಮನಿರ್ದೇಶನ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಕೆಆರ್‌ಎಸ್‌ನ ಎಂ ಬಿ ಕುಮಾರ್ ಅವರ ನಾಮನಿರ್ದೇಶನ ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಪ್ರಸ್ತಾವನೆ ಪರಿಶೀಲಿಸಿದ ಜಿಲ್ಲಾ ಕಾರ್ಯಕಾರಿ ಸಮಿತಿ ಒಪ್ಪಿಗೆ ನೀಡಿದ್ದು, ಇನ್ನು ಮುಂದಿನ ಆದೇಶದವರೆಗೆ ತಾಲೂಕು ಅಧ್ಯಕ್ಷ ಸ್ಥಾನದಲ್ಲಿ ಕಾರ್ಯನಿರ್ವಹಿಸಲು ಎಂ ಬಿ ಕುಮಾ‌ರ್ ಅವರಿಗೆ ಸೂಚನೆ ನೀಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಪಿಎಸ್‌ಐ ಪರಶುರಾಮ ಪ್ರಕರಣ: ಎಸ್‌ಸಿ-ಎಸ್‌ಟಿ ಸರ್ಕಾರಿ ನೌಕರರ ಸಂಘದಿಂದ ಮೌನ ಪ್ರತಿಭಟನೆ

ಜಿಲ್ಲಾ ಸಂಚಾಲಕಿ ಮೀರಾ ಶಿವಲಿಂಗಯ್ಯ, ಗೌರವ ಕಾರ್ಯದರ್ಶಿಗಳಾದ ಕೃಷ್ಣೇಗೌಡ ಹುಸ್ಕೂರು, ವಿ ಶ್ರೀಹರ್ಷ, ಕಸಾಪ ಕೋಶಾಧ್ಯಕ್ಷ ಬಿ ಎಂ ಅಪ್ಪಾಜಪ್ಪ ಸೇರಿದಂತೆ ಶ್ರೀರಂಗಪಟ್ಟಣ ಕಸಾಪ ಪದಾಧಿಕಾರಿಗಳು ನೂತನ ಅಧ್ಯಕ್ಷ ಎಂ ಬಿ ಕುಮಾರ್ ಅವರನ್ನು ಅಭಿನಂದಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಪ್ರಜಾಪ್ರಭುತ್ವ ಉಳಿಸಿ, ಮತ ಬಚಾವೋ, ದೇಶ ಬಚಾವೋ : ಕಾಂಗ್ರೇಸ್ ಪಕ್ಷದಿಂದ ಪ್ರತಿಭಟನಾ ಸಮಾವೇಶ

ಹಾವೇರಿ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡರು ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಮೈಲಾರಪ್ಪ...

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...