ಮಂಡ್ಯ | 58 ಲೀಟರ್ ಅಕ್ರಮ ಮದ್ಯ ವಶಕ್ಕೆ ಪಡೆದ ಕೆ.ಆರ್ ಪೇಟೆ ಪೊಲೀಸರು

Date:

ಲೋಕಸಭಾ ಚುನಾವಣಾ ಹಿನ್ನೆಲೆ, ಗಸ್ತು ತಿರುಗುತ್ತಿದ್ದ ಕೆ.ಆರ್. ಪೇಟೆ ಪೊಲೀಸರು 25,000 ರೂ. ಬೆಲೆಬಾಳುವ ಸುಮಾರು 58 ಲೀಟರ್ ವಿವಿಧ ಮಾದರಿಯ ಅಕ್ರಮ ಮಮದ್ಯ ವಶಕ್ಕೆ ಪಡೆದಿದ್ದಾರೆ.

ಮಂಡ್ಯ ಜಿಲ್ಲಾ ಲೋಕಸಭಾ ಚುನಾವಣೆ ಹಿನ್ನೆಲೆ ಕೆ.ಆರ್.ಪೇಟೆ ಪೊಲೀಸರು ಗಸ್ತನ್ನು ಚುರುಕುಗೊಳಿಸಿದ್ದು, ದಿ.30ರಂದು ಸಂಜೆ 5:45 ಸಮಯದಲ್ಲಿ ಸಂತೆಬಾಚಹಳ್ಳಿ ಹೋಬಳಿಯ ಚೋಟ್ಟನಹಳ್ಳಿ ಗೇಟ್‌ನ ಬಳಿ ಇರುವ ಚಲುವೇಗೌಡ ಎನ್ನುವವರ ಪೆಟ್ಟಿಗೆ ಅಂಗಡಿ ಬಳಿಯಲ್ಲಿ ವಿವಿಧ ಮಾದರಿಯ ಅಕ್ರಮ ಮದ್ಯವನ್ನು ಮಾರಾಟ ಮಾಡಲು ಸಂಗ್ರಹ ಮಾಡಿದ್ದಾರೆ ಎಂಬ ಖಚಿತ ಮಾಹಿತಿ ಆಧಾರಿಸಿ ಕೆ.ಆರ್. ಪೇಟೆ ಪೊಲೀಸರು ದಾಳಿ ಮಾಡಿದ್ದರು.

ಪಟ್ಟಣ ಪೊಲೀಸ್ ಇನ್ಸ್ಪೆಕ್ಟರ್ ಸುಮರಾಣಿ ನೇತೃತ್ವದಲ್ಲಿ ಹೆಡ್ ಕಾನ್ಸ್ಟೇಬಲ್ ಜೀಶನ್, ಉಮೇಶ್ ಹಾಗೂ ಪ್ರದೀಪ ಸಹಕಾರ ದೊಂದಿಗೆದಾಳಿ ಮಾಡಿದ ಅವರು ದಾಳಿಯಲ್ಲಿ ವಿವಿಧ ಮಾದರಿಯ ಸುಮಾರು 58 ಲೀಟರ್ ನ ಸುಮಾರು 25,000 ರೂ.ಗಳ ಮದ್ಯವನ್ನು ವಶ ಪಡಿಸಿಕೊಂಡಿದ್ದು, ಈ ಪ್ರಕರಣ ಕುರಿತು ಕೆ.ಆರ್. ಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಆರೋಪಿ ಪತ್ತೆಗೆ ಪಟ್ಟಣ ಪೊಲೀಸರು ಬಲೆ ಬೀಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ‘ಅಂಬೇಡ್ಕರ್ ಮತ್ತು ಗಾಂಧೀಜಿ – ಒಂದು ನದಿಯ ಎರಡು ದಡಗಳು’

ಬಾಬಾ ಸಾಹೇಬ್ ಅವರ 133ನೇ ಜಯಂತಿಯ ದಿನದಂದ ನಾವು ಹೆಚ್ಚೆಚ್ಚು ಎಷ್ಟೇ...

ಗದಗ | ದೊಡ್ಡೂರು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರ ಗ್ರಾಮದಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್...

ರಾಯಚೂರು | ಅಂಬೇಡ್ಕರ್ ಜಯಂತಿಯಂದು ಮಾಂಸ ಮಾರಾಟ ನಿಷೇಧ; ಖಂಡನೆ

ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಹಿನ್ನೆಲೆ ಏಪ್ರಿಲ್ 14ರಂದು ರಾಯಚೂರು ಜಿಲ್ಲೆಯ...

ಮೋದಿ ಹೇಳಿದರೂ ಸ್ಪರ್ಧೆಯಿಂದ ಹಿಂದೆ ಸರಿಯಲ್ಲ ಎಂದ ಕೆ.ಎಸ್.ಈಶ್ವರಪ್ಪ

ರಾಜ್ಯ ಬಿಜೆಪಿಯ ವಿರುದ್ಧ ಬಂಡಾಯವೆದ್ದು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ...