ಬೈಕ್ನಲ್ಲಿ ಬಂದು ರಸ್ತೆಯಲ್ಲಿ ಓಡಾಡುವ ಒಂಟಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಮಂಡ್ಯ ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮಂಡ್ಯದ ಕೆರಗೋಡು ಗ್ರಾಮದ ಚಂದ್ರಶೇಖರ್ ಆರಾಧ್ಯ (35)ಬಂಧಿತ ಆರೋಪಿ. ಚಂದ್ರಶೇಖರ ಹೆಲ್ಮೆಟ್ ಧರಿಸಿ ಬೈಕ್ನಲ್ಲಿ ಬಂದು ರಸ್ತೆಯಲ್ಲಿ ಹೋಗುತ್ತಿದ್ದ ಒಂಟಿ ಮಹಿಳೆಯರಿಗೆ ಕಿರುಕುಳ ಕೊಡುತ್ತಿದ್ದನು. ಕಳೆದ ಒಂದು ತಿಂಗಳಿಂದ ಹಲವೆಡೆ ವಿಕೃತವಾಗಿ ನಡೆದುಕೊಂಡಿದ್ದ ಎಂದು ಆರೋಪಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರ; ಆರೋಪಿ ಬಂಧನ