ಮಂಡ್ಯ | ರಾಜ್ಯ ಪರಿಷತ್ ಸದಸ್ಯರ ಚುನಾವಣೆ; ಆರ್‌ಟಿಒ ಮಲ್ಲಿಕಾರ್ಜುನ್ ಅವಿರೋಧ ಆಯ್ಕೆ

Date:

ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ 2024-29ರ ಅವಧಿಗೆ ನಡೆದ ರಾಜ್ಯ ಪರಿಷತ್ ಸದಸ್ಯರ ಚುನಾವಣೆಯಲ್ಲಿ ರಾಜ್ಯ ಪರಿಷತ್ ಸದಸ್ಯರಾಗಿ ಸಮಾಜ ಸೇವಕ ಆರ್‌ಟಿಒ ಮಲ್ಲಿಕಾರ್ಜುನ್ ಅವಿರೋಧ ಆಯ್ಕೆಯಾಗಿದ್ದಾರೆ.

- Advertisement -

“ರಾಜ್ಯ ಪರಿಷತ್ ಸದಸ್ಯರ ಚುನಾವಣೆಯಲ್ಲಿ ಸಾರಿಗೆ ಇಲಾಖೆ ತಾಂತ್ರಿಕ ಮತ್ತು ಅಧಿಕಾರಿ ವೃಂದ ಕ್ಷೇತ್ರದಿಂದ ಸ್ಪರ್ಧಿಸಿದ್ದ ಆರ್‌ಟಿಒ ಮಲ್ಲಿಕಾರ್ಜುನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ” ಎಂದು ಚುನಾವಣೆ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ಎ ಹನುಮನರಸಯ್ಯ ಘೋಷಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಆಲಂಬಾಡಿ ಕಾವಲು ಗ್ರಾಮದ ಆರ್‌ಟಿಒ ಮಲ್ಲಿಕಾರ್ಜುನ್ ಪ್ರಸ್ತುತ ನಾಗಮಂಗಲ ಮತ್ತು ಬೆಂಗಳೂರು ಕಚೇರಿಗಳ ಸಹಾಯಕ ಪ್ರಾದೇಶಿಕ ಸಾರಿಗೆ ಮುಖ್ಯ ಅಧಿಕಾರಿಯಾಗಿ ಹಾಗೂ ಆರ್‌ಟಿಒ ಸಂಘದ ರಾಜ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತ ಕೆ ಆರ್ ಪೇಟೆ ತಾಲೂಕಿನಲ್ಲೂ ಕ್ರಿಯಾಶೀಲ ಸಮಾಜಸೇವೆ ಸಲ್ಲಿಸುತ್ತಿರುವ ಅವರು ಅವಿರೋಧವಾಗಿ ರಾಜ್ಯ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಳ್ಳಾರಿಗೆ ಜನಾರ್ದನ ರೆಡ್ಡಿ ಪ್ರವೇಶ : ಬಿಜೆಪಿಗೆ ವರವಾಗಲಿದೆಯೇ ಸಂಡೂರು ಉಪ ಚುನಾವಣೆ?

ರಾಜ್ಯ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯಮಂತ್ರಿ, ಕೇಂದ್ರ ಮತ್ತು ರಾಜ್ಯ ಸಚಿವರು, ಮಾಜಿ ಮುಖ್ಯಮಂತ್ರಿಗಳು, ಸಚಿವರು, ವಿವಿಧ ಪಕ್ಷದ ಗಣ್ಯರು, ಸಂಘಟನೆಗಳ ಪದಾಧಿಕಾರಿಗಳು ಹೃದಯಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.

ವರದಿ : ರಂಗನಾಥ್ ಮಾಕವಳ್ಳಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...