ಮಂಡ್ಯ | ತಬ್ಬಲಿ ಮಕ್ಕಳ ವಿದ್ಯಾಭ್ಯಾಸಕ್ಕೆ ಸಮಾಜ ಸೇವಕ ಆರ್‌ಟಿಒ ಮಲ್ಲಿಕಾರ್ಜುನ್ ನೆರವು

Date:

ತನ್ನವರನ್ನೆಲ್ಲ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಬಡಮಕ್ಕಳ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಸಮಾಜ ಸೇವಕ ಆರ್‌ಟಿಒ ಮಲ್ಲಿಕಾರ್ಜುನ್ ಅವರು ಆತ್ಮಸ್ಥೈರ್ಯದ ಜತೆಗೆ ಆರ್ಥಿಕವಾಗಿ ಧನಸಹಾಯ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

- Advertisement -

ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ತೆಂಡೇಕೆರೆ ಪಂಚಾಯಿತಿಯಲ್ಲಿ ಕಳೆದ ಒಂದು ವರ್ಷದಿಂದ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ಬಳ್ಳಕೆರೆ ಗಿರಿಜಾ ಮಹಾದೇವ(34) ಎಂಬುವವರು ಇತ್ತೀಚೆಗೆ ಅಪಘಾತದಿಂದ ಮೃತಪಟ್ಟಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಕಳೆದ ವಾರ ಪ್ರಜಾಪ್ರಭುತ್ವದ ದಿನದ ಅಂಗವಾಗಿ ಶ್ರೀರಂಗಪಟ್ಟಣದಲ್ಲಿ ಆಯೋಜಿಸಿದ್ದ ಮಾನವ ಸರಪಳಿ ಕಾರ್ಯಕ್ರಮ ಮುಗಿಸಿ ಮರಳುವಾಗ ಅಪಘಾತ ಸಂಭವಿಸಿದ್ದು, ಮೃತಪಟ್ಟಿದ್ದರು. ಪತಿ ಮಹದೇವ ಕಳೆದ ವರ್ಷ ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದು, 4 ತಿಂಗಳ ಹಿಂದೆ ಅಜ್ಜಿ ಭಾಗ್ಯಮ್ಮ, ದೊಡ್ಡಪ್ಪ ಕೂಡ ಅಗಲಿದ್ದಾರೆ.
ಒಂದು ವರ್ಷದ ಅಂತರದಲ್ಲಿ ತನ್ನ ಇಡೀ ಕುಟುಂಬ ಕಳೆದುಕೊಂಡು ಸುಕನ್ಯಾ ಹಾಗೂ ಸಿದ್ದಾರ್ಥ್ ಎಂಬ ಮಕ್ಕಳು ಅನಾಥರಾಗಿದ್ದಾರೆ. ಹಾಗಾಗಿ ಈ ತಬ್ಬಲಿ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವು ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಜಾತಿನಿಂದಕ ಮುನಿರತ್ನನನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ: ಆನಂದ್ ಕುಮಾರ್ ಆಗ್ರಹ

ಗ್ರಾಮ ಪಂಚಾಯಿತಿ ಸದಸ್ಯೆ ಸವಿತಾ ಇಂದ್ರೇಶ್, ಶಾಲಾ ಮುಖ್ಯ ಶಿಕ್ಷಕ ನಿಂಗೇಗೌಡ, ಸಹ ಶಿಕ್ಷಕ ಮಹೇಶ್ ಕುಮಾರ್,
ಅಂಗನವಾಡಿ ಕಾರ್ಯಕರ್ತೆ ರಾಧ, ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಹರೀಶ್, ಉಪಾಧ್ಯಕ್ಷ ನರಸಿಂಹರಾಜು, ಸದಸ್ಯರುಗಳಾದ ಶಿವಕುಮಾರ್, ಶಿವಮ್ಮ, ಮಲ್ಲೇಶ್, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷೆ ಜಯಮ್ಮ, ಗ್ರಾಮಸ್ಥರುಗಳಾದ ಮಲ್ಲಪ್ಪ, ಸುಶೀಲಮ್ಮ, ವೀಣಾ, ಗಾಯಿತ್ರಮ್ಮ, ರತ್ನಮ್ಮ, ಸಣ್ಣಮ್ಮ, ದೇವೀರಮ್ಮ, ಮಣಿಯಮ್ಮ, ಕಾಂತಶೆಟ್ಟಿ, ಶಾಂತಮ್ಮ, ಗಂಜಿಗೆರೆ ಮಹೇಶ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...