ಮಂಡ್ಯ | ಭೀಕರ ಅಪಘಾತ: ಮಾದಪ್ಪನ ಬೆಟ್ಟಕ್ಕೆ ಹೊರಟ್ಟಿದ್ದ ಐವರ ದುರ್ಮರಣ

Date:

ಮಂಡ್ಯದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಐವರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನಲ್ಲಿ ನಡೆದಿದೆ.

- Advertisement -

ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಬಳಿಯ ಮುಖ್ಯರಸ್ತೆಯಲ್ಲಿ ಕಾರು ಮತ್ತು ಟಿಪ್ಪರ್‌ ನಡುವೆ ಡಿಕ್ಕಿಯಾಗಿದ್ದು, ಅಪಘಾತ ಸಂಭಿವಿಸಿದೆ. ದುರ್ಘಟನೆಯಲ್ಲಿ ಕಾರಿನಲ್ಲಿದ್ದ ಐವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಮೃತರನ್ನು ಮಂಡ್ಯ ನಗರದವರು ಎಂದು ಹೇಳಲಾಗಿದೆ. ಆದರೆ, ಇನ್ನೂ, ಮೃತರ ಗುರುತುಗಳು ಪತ್ತೆಯಾಗಿಲ್ಲ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಮಂಡ್ಯ ಮೂಲದವರಾದ ಮೂವರು ಪುರುಷರು ಮತ್ತು ಇಬ್ಬರು ಮಹಿಳೆಯರು ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ, ಅಪಘಾತ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...