ಮೈಸೂರು ಹುಲಿ ಟಿಪ್ಪು ಸುಲ್ತಾನ್ ಜಯಂತಿ ಅಂಗವಾಗಿ ನವೆಂಬರ್ 10ರಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಅವರು ನಿಷೇಧಾಜ್ಙೆ ಜಾರಿಗೊಳಿಸಿ, ಶನಿವಾರ ಆದೇಶ ಹೊರಡಿಸಿದ್ದಾರೆ.
ಇದನ್ನು ಓದಿದ್ದೀರಾ? ಬೆಂಗಳೂರು | ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯಿಂದ ಪುಸ್ತಕ ಪ್ರಶಸ್ತಿಗಾಗಿ ಕೃತಿಗಳ ಆಹ್ವಾನ
ಭಾನುವಾರ ಬೆಳಗ್ಗೆ 6 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಜನರು ಗುಂಪುಗೂಡುವಂತಿಲ್ಲ, ಮಾರಕಾಸ್ತ್ರಗಳನ್ನು ಒಯ್ಯುವಂತಿಲ್ಲ, ಯಾವುದೇ ಸಭೆ, ಮೆರವಣಿಗೆ ಮಾಡುವಂತಿಲ್ಲ, ಪಟಾಕಿ ಸಿಡಿಸುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Tipu sultan Hindu thaane. Jayanthi maadodu hinduism padathi. Eno swalpanu artha aguthilla. Yaava muslim chakara ethutjilla.
ಮತಾಂಧರನ್ನು ಒದ್ದು ಒಳಗೆ ಹಾಕಿ ಒಟ್ಟಿಗೆ ಜಮೀರನಿಗೆ ಒಂದು ಟಿಪ್ಪು ದಿರಸು ಹಾಗೂ ಟೋಪಿ ಹಾಕಿ ನಿಲ್ಲಿಸಿ, ಹಿಂದೂಗಳ ವಿರೋಧಿಯನ್ನು ವೈಭವೀಕರಿಸುವುದು ಯಾವ ಸೌಹಾರ್ದತೆಯ ಸಂಕೇತ, ಗುಲಾಮರ ಶಾಂತಿಯ ತೋಟ