ಅಂಕೇಗೌಡರ ʼಪುಸ್ತಕದ ಮನೆʼ ಮಂಡ್ಯ ಜಿಲ್ಲೆಯ ಹಿರಿಮೆ: ಡಾ. ರಾಘವೇಂದ್ರ

Date:

​ಮಂಡ್ಯ ಜಿಲ್ಲೆಯ ಹರಳಹಳ್ಳಿಯ ಅಂಕೇಗೌಡರʼ ಪುಸ್ತಕದ ಮನೆʼಯು ಸುಮಾರು 20 ಲಕ್ಷಕ್ಕೂ ಹೆಚ್ಚು ಪುಸ್ತಕಗಳ ಸಂಗ್ರಹದೊಂದಿಗೆ ವಿಶ್ವ ವಿಖ್ಯಾತಿ ಪಡೆಯುತ್ತಿರುವುದು ನಮ್ಮ ಜಿಲ್ಲೆಯ ಹೆಮ್ಮೆಯ ವಿಷಯ ಎಂದು ರೋಟರಿ ಸಂಸ್ಥೆ ಹಾಗೂ ಅಚೀವರ್ಸ್ ಅಕಾಡೆಮಿಯ ಅಧ್ಯಕ್ಷರು ಮತ್ತು ರಾಷ್ಟ್ರಪ್ರಶಸ್ತಿ ಪುರಸ್ಕೃತ ಡಾ. ರಾಘವೇಂದ್ರ ತಿಳಿಸಿದರು.

- Advertisement -

​ಜಿಲ್ಲೆಯ ಶ್ರೀರಂಗಪಟ್ಟಣ ರೋಟರಿ ಸಂಸ್ಥೆ ಹಾಗೂ ಅಚೀವರ್ಸ್ ಅಕಾಡೆಮಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ‘ಪುಸ್ತಕದ ಮನೆ’ ಅಂಕೇಗೌಡರನ್ನು ಅಭಿನಂದಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

​ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪಾಂಡವಪುರ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸಿದ್ದಲಿಂಗಯ್ಯ ಮಾತನಾಡಿ, “ಮಧ್ಯಮ ವರ್ಗದ ಕುಟುಂಬದಲ್ಲಿ ಜನಿಸಿದ ಅಂಕೇಗೌಡರು ತಮ್ಮ ಕಠಿಣ ಪರಿಶ್ರಮದಿಂದ ಇಂದು ಬೃಹತ್ ಪುಸ್ತಕ ಭಂಡಾರವನ್ನೇ ನಿರ್ಮಿಸಿದ್ದಾರೆ. ಒಂದು ಸಣ್ಣ ಕೊಠಡಿಯಿಂದ ಆರಂಭವಾದ ಇವರ ಈ ಜ್ಞಾನದಾಸೋಹ ಇಂದು 20 ಲಕ್ಷಕ್ಕೂ ಹೆಚ್ಚು ಪುಸ್ತಕಗಳನ್ನು ಒಳಗೊಂಡಿದೆ. ಇವರಿಗೆ ಪದ್ಮಶ್ರೀ ಪ್ರಶಸ್ತಿ ದೊರೆತಿರುವುದು ನಮ್ಮ ಗ್ರಾಮಕ್ಕೆ ಸಿಕ್ಕ ದೊಡ್ಡ ಸೌಭಾಗ್ಯ” ಎಂದು ಬಣ್ಣಿಸಿದರು.

ಈ ಸುದ್ದಿ ಓದಿದ್ದೀರಾ? ಮದ್ದೂರು ನಗರಸಭೆಗೆ ಗ್ರಾ.ಪಂ ಸೇರ್ಪಡೆ: ಅಜೆಂಡಾ ಇಲ್ಲದ ನಿರ್ಧಾರಕ್ಕೆ ಪ್ರತಿಭಟನಾಕಾರರ ಆಕ್ರೋಶ

​ಈ ಸಂದರ್ಭದಲ್ಲಿ ರೋಟರಿ ಸಂಸ್ಥೆಯ ಕಾರ್ಯದರ್ಶಿ ನಾಗೇಂದ್ರ, ಸಹ ಕಾರ್ಯದರ್ಶಿ ರಾಜೇಶ್, ದಲಿತ ಸಂಘರ್ಷ ಸಮಿತಿಯ ಪ್ರಕಾಶ್, ಸಮರ್ಪಣಾ ಟ್ರಸ್ಟ್ ಅಧ್ಯಕ್ಷ ಕೆ ಎಸ್ ಜಯಶಂಕರ್, ಪ್ರಾಧ್ಯಾಪಕ ಧನಂಜಯ್, ಪಂಚಾಯಿತಿ ಮಾಜಿ ಸದಸ್ಯ ಲೋಕೇಶ್, ಏಕಾಂತ್, ತಿಪಟೂರು ಪುರುಷೋತ್ತಮ, ಶಿಕ್ಷಕ ಜವರಪ್ಪ ಸೇರಿದಂತೆ ಹಲವು ಪ್ರಮುಖರು ಇದ್ದರು.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಅಂಬೇಡ್ಕರ್ ಅವಹೇಳನ ಆರೋಪ: ವೇದಮೂರ್ತಿ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಪೊಲೀಸ್ ಇಲಾಖೆಯ ಬಗ್ಗೆ ಅವಹೇಳನಕಾರಿ ಹೇಳಿಕೆ...

ತಮಿಳು ಕಾಲೊನಿ ನಿವಾಸಿಗಳನ್ನು ‘ಭಯೋತ್ಪಾದಕರು’ ಎಂದಿರುವ ಆರೋಪ: ರವೀಂದ್ರ ವಿರುದ್ಧ FIR ದಾಖಲಿಸಲು ಆಗ್ರಹ

ಮಂಡ್ಯ ನಗರದ ತಮಿಳು ಕಾಲೊನಿ ನಿವಾಸಿಗಳನ್ನು ‘ತಮಿಳುನಾಡಿನಿಂದ ಬಂದವರು’, ‘ಭಯೋತ್ಪಾದಕರು’ ಎಂದು...

ಮಂಡ್ಯದ ನ್ಯೂ ತಮಿಳು ಕಾಲೊನಿಯಲ್ಲಿ ‘SIR’ ಗೊಂದಲ: 207 ಮತದಾರರು ಎಲ್ಲಿ ಹೋದರು?

ವಿಶೇಷ ತೀವ್ರ ಪರಿಷ್ಕರಣೆ (Special Intensive Revision–SIR) ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯ...

ಬರದ ನೆರಳಲ್ಲಿ 101 ತಾಲ್ಲೂಕುಗಳು; ಮೈಸೂರು-ಚಾಮರಾಜನಗರ-ಮಂಡ್ಯದಲ್ಲಿ ರೈತರ ಬದುಕಿಗೆ ಕಠಿಣ ಸವಾಲು

ಕರ್ನಾಟಕದಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಿರುವುದು ಕೇವಲ ಮಳೆ ಕಡಿಮೆಯಾಗಿದೆ...