ಎಣ್ಣೆಹೊಳೆಕೊಪ್ಪಲಿನಲ್ಲಿ ರೈತ ನಾಯಕ ಕೆ ಎಸ್ ಪುಟ್ಟಣ್ಣಯ್ಯನವರ ಪುಣ್ಯಸ್ಮರಣೆ

Date:

​ಪಾಂಡವಪುರ ತಾಲೂಕಿನ ಎಣ್ಣೆಹೊಳೆಕೊಪ್ಪಲು ಗ್ರಾಮದಲ್ಲಿ ರೈತ ನಾಯಕ ದಿವಂಗತ ಕೆ ಎಸ್ ಪುಟ್ಟಣ್ಣಯ್ಯನವರ 8ನೇ ವರ್ಷದ ಪುಣ್ಯ ಸ್ಮರಣೆಯನ್ನು ಗ್ರಾಮಸ್ಥರು ಅರ್ಥಪೂರ್ಣವಾಗಿ ಆಚರಿಸಿದರು.

- Advertisement -

​ಗ್ರಾಮದ ಪ್ರಮುಖ ವೃತ್ತದಲ್ಲಿರುವ ಪುಟ್ಟಣ್ಣಯ್ಯನವರ ಪ್ರತಿಮೆಗೆ ಗ್ರಾಮಸ್ಥರು ಹಾಗೂ ಶಾಲಾ ವಿದ್ಯಾರ್ಥಿಗಳು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು. ರೈತ ಸಮುದಾಯದ ಹಿತರಕ್ಷಣೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದ ಪುಟ್ಟಣ್ಣಯ್ಯನವರ ಹೋರಾಟದ ಹಾದಿ ಮತ್ತು ಅವರ ತತ್ವಗಳನ್ನು ಈ ಸಂದರ್ಭದಲ್ಲಿ ಸ್ಮರಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

​ಗ್ರಾಮದ ಹಿರಿಯರು ಮಾತನಾಡಿ, “ಪುಟ್ಟಣ್ಣಯ್ಯನವರು ಕೇವಲ ಒಬ್ಬ ನಾಯಕರಾಗಿರದೆ, ರೈತರ ಧ್ವನಿಯಾಗಿದ್ದರು. ಅವರ ಆದರ್ಶಗಳು ಇಂದಿನ ಯುವ ಪೀಳಿಗೆಗೆ ಮಾದರಿ” ಎಂದು ತಿಳಿಸಿದರು.

WhatsApp Image 2026 02 18 at 11.03.40 AM

ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಸಮವಸ್ತ್ರ ಧರಿಸಿ ಶಿಸ್ತುಬದ್ಧವಾಗಿ ಪಾಲ್ಗೊಂಡು ಕೃಷಿ ಕಾಯಕದ ಮಹತ್ವವನ್ನು ಸಾರುವ ರೈತ ಗೀತೆಯನ್ನು ಹಾಡಿದರು.

ಇದನ್ನೂ ಓದಿ: ಮಂಡ್ಯ | ಇಂಡುವಾಳು ಗ್ರಾಮ ಪಂ.ಯಲ್ಲಿ ಅಕ್ರಮ; ಇಬ್ಬರು ಪಿಡಿಒ ಸೇರಿ ನಾಲ್ವರ ಅಮಾನತು

​ಈ ಪುಣ್ಯ ಸ್ಮರಣೆಯ ಸಂದರ್ಭದಲ್ಲಿ ಗ್ರಾಮದ ಪ್ರಮುಖರಾದ ರಘು, ಮಂಜು, ಪ್ರಕಾಶ್, ರೋಹಿತ್, ರಾಘವೇಂದ್ರ, ಬಾಲಕೃಷ್ಣ, ಶ್ರೀನಿವಾಸ್ ಬಾಬು, ಸುಬ್ಬಣ್ಣ, ದರ್ಶನ್, ಪಾರ್ಥ ಸಾರಥಿ, ವೆಂಕಟೇಶ್ ಜಿ, ಹರ್ಷ ಸೇರಿದಂತೆ ಹಲವಾರು ಗ್ರಾಮಸ್ಥರು ಮತ್ತು ರೈತ ಮುಖಂಡರು ಉಪಸ್ಥಿತರಿದ್ದರು.

WhatsApp Image 2025 05 16 at 6.54.26 PM
Sub Editor at Eedina.com |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಅಂಬೇಡ್ಕರ್ ಅವಹೇಳನ ಆರೋಪ: ವೇದಮೂರ್ತಿ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಪೊಲೀಸ್ ಇಲಾಖೆಯ ಬಗ್ಗೆ ಅವಹೇಳನಕಾರಿ ಹೇಳಿಕೆ...

ತಮಿಳು ಕಾಲೊನಿ ನಿವಾಸಿಗಳನ್ನು ‘ಭಯೋತ್ಪಾದಕರು’ ಎಂದಿರುವ ಆರೋಪ: ರವೀಂದ್ರ ವಿರುದ್ಧ FIR ದಾಖಲಿಸಲು ಆಗ್ರಹ

ಮಂಡ್ಯ ನಗರದ ತಮಿಳು ಕಾಲೊನಿ ನಿವಾಸಿಗಳನ್ನು ‘ತಮಿಳುನಾಡಿನಿಂದ ಬಂದವರು’, ‘ಭಯೋತ್ಪಾದಕರು’ ಎಂದು...

ಮಂಡ್ಯದ ನ್ಯೂ ತಮಿಳು ಕಾಲೊನಿಯಲ್ಲಿ ‘SIR’ ಗೊಂದಲ: 207 ಮತದಾರರು ಎಲ್ಲಿ ಹೋದರು?

ವಿಶೇಷ ತೀವ್ರ ಪರಿಷ್ಕರಣೆ (Special Intensive Revision–SIR) ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯ...

ಬರದ ನೆರಳಲ್ಲಿ 101 ತಾಲ್ಲೂಕುಗಳು; ಮೈಸೂರು-ಚಾಮರಾಜನಗರ-ಮಂಡ್ಯದಲ್ಲಿ ರೈತರ ಬದುಕಿಗೆ ಕಠಿಣ ಸವಾಲು

ಕರ್ನಾಟಕದಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಿರುವುದು ಕೇವಲ ಮಳೆ ಕಡಿಮೆಯಾಗಿದೆ...