ಪರಿಸರ ಪ್ರಜ್ಞೆಯುಳ್ಳ ವಿದ್ಯಾರ್ಥಿಗಳು ಜವಾಬ್ದಾರಿಯುತ ನಾಗರಿಕರಾಗುತ್ತಾರೆ: ಕೆ ಎಸ್ ಜಯಶಂಕರ್

Date:

ವಿಶ್ವ ಪರಿಸರ ದಿನವೆಂದರೆ ಕೇವಲ ಜೂನ್ 5ರಂದು ಆಚರಿಸುವ ಒಂದು ದಿನವಲ್ಲ. ಅದು ನಮಗೆ ಪ್ರಕೃತಿ ಕೊಟ್ಟ ಎಚ್ಚರಿಕೆ ಪತ್ರ. ಶಾಲೆ ಆವರಣಗಳಲ್ಲಿ ಗಿಡ ನೀಡುವುದು, ಪರಿಸರ ಸಂರಕ್ಷಣೆ ಕಾರ್ಯಗಳನ್ನು ವಿದ್ಯಾಭ್ಯಾಸದ ಜತೆಗೆ ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು. ಪರಿಸರ ಪ್ರಜ್ಞೆಯುಳ್ಳು ವಿದ್ಯಾರ್ಥಿಗಳು ಜವಾಬ್ದಾರಿಯುತ ನಾಗರಿಕರಾಗುತ್ತಾರೆ ಎಂದು ಸಮರ್ಪಣಾ ಟ್ರಸ್ಟ್ ಅಧ್ಯಕ್ಷ ಕೆ ಎಸ್ ಜಯಶಂಕರ್ ಹೇಳಿದರು.

- Advertisement -

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕು ಅಚ್ಚಪ್ಪನಕೊಪ್ಪಲು ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ʼಪ್ರಕೃತಿ ರಕ್ಷಣಾ ಪ್ರತಿಜ್ಞೆʼಯೊಂದಿಗೆ ಅರ್ಥಪೂರ್ಣವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

“ಪರಿಸರ ಸಂರಕ್ಷಣೆ ಈಗಿನ ವಿದ್ಯಾರ್ಥಿಗಳಿಗೆ ಪಠ್ಯದಷ್ಟೇ ಮುಖ್ಯವಾಗಬೇಕು. ಆಟ ಪಾಠಗಳ ಜತೆಗೆ ಪ್ರಾಯೋಗಿಕ ಕೆಲಸ. ಗಿಡ ನೆಡುವುದು, ಕಸ ವಿಂಗಡಿಸುವುದು, ನೀರು ಉಳಿಸುವುದು, ಪರಿಸರವನ್ನು ಉಳಿಸುವುದು ಒಂದು ವಿಷಯ ಅಲ್ಲ, ಒಂದು ಅಭ್ಯಾಸವಾಗಿ ನೋಡಿ. ವಿಜ್ಞಾನ, ಸಾಮಾಜಿಕ ಶಾಸ್ತ್ರದ ಪಾಠವನ್ನು ನಿಜ ಜೀವನದಲ್ಲಿ ಪ್ರಯೋಗಿಸುವ ಅವಕಾಶ ಸಿಗುತ್ತದೆ” ಎಂದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಪರಿಸರ 1 1

ಇದನ್ನೂ ಓದಿದ್ದೀರಾ? ಈ ದಿನ ಇಂಪ್ಯಾಕ್ಟ್‌ | ದುರ್ನಾತ ಬೀರರುತ್ತಿದ್ದ ರಾಮದುರ್ಗ ತಹಶೀಲ್ದಾರ್ ಕಚೇರಿ ಆವರಣ ಸ್ವಚ್ಛತೆ

ಶಾಲಾ ಆವರಣದಲ್ಲಿ ಹೂ ಮತ್ತು ಹಣ್ಣಿನ ಸಸಿಗಳನ್ನು ನೆಡಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಕೆ ಎಂ ವರಲಕ್ಷ್ಮಿ, ಸಹ ಶಿಕ್ಷಕಿಯರಾದ ಎಂ ಅನುಪಮ, ಎಲ್ ಅನಿತ, ಸಹ ಶಿಕ್ಷಕ ಮೋಹನ್, ಎಸ್ ಡಿ ಎಂ ಸಿ ಉಪ ಅಧ್ಯಕ್ಷೆ ಭವ್ಯ, ಅಂಗನವಾಡಿ ಕಾರ್ಯಕರ್ತೆ ಪ್ರೇಮಕುಮಾರಿ, ರೈತ ಹೋರಾಟಗಾರ ನದೀಮ್, ಪದ್ಮ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ವಿದೇಶಿ ಪ್ರವಾಸದ ದಾಖಲೆ ಬಹಿರಂಗಕ್ಕೆ ದೆಹಲಿ ಹೈಕೋರ್ಟ್ ನಕಾರ

ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ಅಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ...

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ ಸರ್ಕಾರಗಳು!

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ...

ಈ ದಿನ ಸಂಪಾದಕೀಯ | ʼಕೊಂದು ಉಳಿಸಿಕೊಳ್ಳಬೇಕಾದ ಧರ್ಮ ಯಾವುದಾದರೂ ಇದ್ಯಾ ಈ ಪ್ರಪಂಚದಲ್ಲಿ?ʼ

ಸೌದಿ ಅರೇಬಿಯಾದ ಮರಣದಂಡನೆ ಪ್ರಕರಣದಿಂದ ಚಿಂತನೆಗೆ ಹಚ್ಚುವ ಸಂಗತಿ ಎಂದರೆ, ಧಾರ್ಮಿಕ...

ಶಿವಮೊಗ್ಗ ಜಂಬೂ ಸವಾರಿ ವೇಳೆ ಭಾರೀ ಅನಾಹುತ: ಅಂಬಾರಿ ಹೊತ್ತು ಅಡ್ಡಾದಿಡ್ಡಿ ಓಡಿದ ಆನೆ

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಅದ್ಧೂರಿ ಚಾಲನೆ ಸಿಕ್ಕು ಅಲ್ಲಿನ...