ಕುವೆಂಪು ಕ್ರಾಂತಿ ಕಹಳೆ 50 | ಮಂಡ್ಯದಲ್ಲಿ ಜಾಗೃತ ಕರ್ನಾಟಕದಿಂದ ವಿನೂತನ ಕಾರ್ಯಕ್ರಮ

Date:

ಮಂಡ್ಯದಲ್ಲಿ ಮಾರ್ಚ್ 13ರಂದು ʼಕುವೆಂಪು ಕ್ರಾಂತಿ ಕಹಳೆ 50, ಕವಿ ಆಶಯದ ಮಾದರಿ ಮಂಡ್ಯದೆಡೆಗೆʼ ಎಂಬ ವಿನೂತನ ಕಾರ್ಯಕ್ರಮವನ್ನು ಜಾಗೃತ ಕರ್ನಾಟಕ ಆಯೋಜಿಸಿದೆ.

- Advertisement -

ಬೆಳಿಗ್ಗೆ 10- 10.45 ಗಂಟೆಗೆ ಸಂಜಯ ವೃತ್ತದಲ್ಲಿರುವ ಕುವೆಂಪು ಪ್ರತಿಮೆಯ ಬಳಿ ರಾಷ್ಟ್ರಧ್ವಜ ಮತ್ತು ಕನ್ನಡ ಧ್ವಜ ಸಹಿತ ಕುವೆಂಪು ಘೋಷದೊಂದಿಗೆ ಮಾನವ ಸರಪಳಿ ನಿರ್ಮಾಣ. ಉದ್ಘಾಟನೆ- ಕೆ ಮಾಯಿಗೌಡ, ಡಾ ಸುಜಯ್‌ ಕುಮಾರ್‌ ಮತ್ತು ಜಿಲ್ಲೆಯ ಹಿರಿಯರಿಂದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಸಭಾ ಕಾರ್ಯಕ್ರಮ: ಅಧ್ಯಕ್ಷತೆ -ಗುರು ಪ್ರಸಾದ್‌ ಕೆರಗೋಡು, ದಸಂಸ ರಾಜ್ಯ ಸಂಚಾಲಕ. ಮುಖ್ಯ ಅತಿಥಿ- ಹಿರಿಯ ಸಾಹಿತಿ ಡಾ. ಬಂಜಗೆರೆ ಜಯಪ್ರಕಾಶ್‌. ಭಾಷಣಕಾರರು – ಸಾಮಾಜಿಕ ಚಿಂತಕ ಸುಧೀರ್‌ ಕುಮಾರ್‌ ಮುರೊಳ್ಳಿ, ಸಾಮಾಜಿಕ ಹೋರಾಟಗಾರ ಎಂ ಜಿ ಹೆಗಡೆ, ಲೇಖಕಿ ಸೌಮ್ಯ ಕೋಡೂರು.
ಪ್ರತಿಸ್ಪಂದನೆ:ಕವಿ ರಾಜೇಂದ್ರ ಪ್ರಸಾದ್‌ ಕವಿ, ಪೂರ್ಣಿಮಾ(ಮಹಿಳಾ ಮುನ್ನಡೆ), ಸಿ ಕುಮಾರಿ (ಸಿಪಿಐಎಂ), ಲೇಖಕಿ ತೇಜ ಯಾಲಕ್ಕಯ್ಯ ಲೇಖಕಿ.

ಸ್ವಾಗತ- ನಾಗೇಶ್‌ ʼನುಡಿ ಕರ್ನಾಟಕʼ, ಪ್ರಸ್ತಾವನೆ- ಬಿ ಸಿ ಬಸವರಾಜು, ಸಂಚಾಲಕರು ʼಜಾಗೃತ ಕರ್ನಾಟಕʼ. ನಿರ್ವಹಣೆ- ರಮೇಶ್‌ ಗೌಡ, ನ್ಯಾಯವಾದಿ. ಸ್ಥಳ- ರೈತ ಸಭಾಂಗಣ, ಮಂಡ್ಯ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಅಂಬೇಡ್ಕರ್ ಅವಹೇಳನ ಆರೋಪ: ವೇದಮೂರ್ತಿ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಪೊಲೀಸ್ ಇಲಾಖೆಯ ಬಗ್ಗೆ ಅವಹೇಳನಕಾರಿ ಹೇಳಿಕೆ...

ತಮಿಳು ಕಾಲೊನಿ ನಿವಾಸಿಗಳನ್ನು ‘ಭಯೋತ್ಪಾದಕರು’ ಎಂದಿರುವ ಆರೋಪ: ರವೀಂದ್ರ ವಿರುದ್ಧ FIR ದಾಖಲಿಸಲು ಆಗ್ರಹ

ಮಂಡ್ಯ ನಗರದ ತಮಿಳು ಕಾಲೊನಿ ನಿವಾಸಿಗಳನ್ನು ‘ತಮಿಳುನಾಡಿನಿಂದ ಬಂದವರು’, ‘ಭಯೋತ್ಪಾದಕರು’ ಎಂದು...

ಮಂಡ್ಯದ ನ್ಯೂ ತಮಿಳು ಕಾಲೊನಿಯಲ್ಲಿ ‘SIR’ ಗೊಂದಲ: 207 ಮತದಾರರು ಎಲ್ಲಿ ಹೋದರು?

ವಿಶೇಷ ತೀವ್ರ ಪರಿಷ್ಕರಣೆ (Special Intensive Revision–SIR) ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯ...

ಬರದ ನೆರಳಲ್ಲಿ 101 ತಾಲ್ಲೂಕುಗಳು; ಮೈಸೂರು-ಚಾಮರಾಜನಗರ-ಮಂಡ್ಯದಲ್ಲಿ ರೈತರ ಬದುಕಿಗೆ ಕಠಿಣ ಸವಾಲು

ಕರ್ನಾಟಕದಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಿರುವುದು ಕೇವಲ ಮಳೆ ಕಡಿಮೆಯಾಗಿದೆ...