ಮಂಡ್ಯ | ಚರಂಡಿ ನಿರ್ಮಾಣಕ್ಕಾಗಿ ಪ್ರಧಾನಿಗೆ ಪತ್ರ ಬರೆದ ಇಂಜಿನಿಯರ್

Date:

ಗ್ರಾಮ ಪಂಚಾಯತಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಬೇಸತ್ತ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರು, ‘ತಮ್ಮ ಮನೆ ಮುಂದೆ ಚರಂಡಿ ನಿರ್ಮಾಣ ಮಾಡಿಸಿಕೊಡಿ’ ಎಂದು ಪ್ರಧಾನಿಗೆ ಪತ್ರ ಬರೆದಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಆತ ಪತ್ರ ಬರೆದ ನಂತರ ಎಚ್ಚೆತ್ತ ಪಂಚಾಯತ್ ಅಧಿಕಾರಿಗಳು ಚರಂಡಿ ನಿರ್ಮಾಣ ಕಾಮಗಾರಿ ಆರಂಭಿಸಿದ್ದಾರೆ.

- Advertisement -

ಮಂಡ್ಯ ಬಳಿಯ ಹಳೇಬೂದನೂರು ನಿವಾಸಿ ಬಿ.ಎಸ್ ಚಂದ್ರಶೇಖರ್ ಎಂಬವರು ಪ್ರಧಾನಿಗೆ ಪತ್ರ ಬರೆದಿದ್ದಾರೆ. ಕಳೆದ ಐದು ವರ್ಷಗಳಿಂದ ಅವರ ಮನೆಯ ಮುಂದೆ ಚರಂಡಿ ನಿರ್ಮಾಣ ಮಾಡಲಾಗಿಲ್ಲ. ಚರಂಡಿ ನಿರ್ಮಾಣಕ್ಕಾಗಿ ಅವರು ಹಲವು ಬಾರಿ ಗ್ರಾಮ ಪಂಚಾಯತಿಗೆ ಮನವಿ ಸಲ್ಲಿಸಿದ್ದರು. ಆದರೂ, ಸೂಕ್ತ ಸ್ಪಂದನೆ ದೊರೆತಿರಲಿಲ್ಲ.  ಪಂಚಾಯತಿಯ ನಿರ್ಲಕ್ಷ್ಯದಿಂದ ಅಸಮಾಧಾನಗೊಂಡು ಚಂದ್ರರಶೇಖರ್ ಅವರು ಜುಲೈ 5ರಂದು ಸಿಪಿಜಿಆರ್ ಎಂಎನ್ ಪೋರ್ಟಲ್ ಪ್ರಧಾನಿಗೆ ಪತ್ರ ರವಾಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಪ್ರಧಾನಿ ಕಚೇರಿಯಿಂದ ಸಂಬಂಧಪಟ್ಟ ಇಲಾಖೆಗೆ ಸೂಚನೆ ಬಂದಿದೆ ಎಂದು ಹೇಳಲಾಗಿದೆ. ಇದೀಗ, ಅಧಿಕಾರಿಗಳು ಚರಂಡಿ ನಿರ್ಮಾಣ ಕಾಮಗಾರಿ ಆರಂಭಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...