ಮಂಡ್ಯ | 64ನೇ ದಿನಕ್ಕೆ ಕಾಲಿಟ್ಟ ಕಾವೇರಿ ಹೋರಾಟ; ರಸ್ತೆ ತಡೆ ನಡೆಸಿ ಪ್ರತಿಭಟನೆ

Date:

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಹಾಗೂ ರಾಜ್ಯದ ರೈತರ ಹಿತಾಸಕ್ತಿ ಕಾಪಾಡುವಂತೆ ಆಗ್ರಹಿಸಿ ಮಂಡ್ಯ ನಗರದಲ್ಲಿ ಜಿಲ್ಲಾ ರೈತ ಹಿತರಕ್ಷಣಾ ವೇದಿಕೆ ನಡೆಸುತ್ತಿರುವ ನಿರಂತರ ಧರಣಿಯು 64ನೇ ದಿನಕ್ಕೆ ಕಾಲಿಟ್ಟಿದೆ.

- Advertisement -

ಮಂಗಳವಾರ ಜಿಲ್ಲಾ ರೈತ ಉತ್ಪಾದಕರ ಕಂಪನಿಗಳ ಒಕ್ಕೂಟ, ಸ್ವಾಭಿಮಾನಿ ಒಕ್ಕಲಿಗರ ವೇದಿಕೆ ಹಾಗೂ ಮಹಿಳಾ ಒಕ್ಕೂಟದ ಕಾರ್ಯಕರ್ತರು ಭಾಗಿಯಾಗಿ ಕಾವೇರಿ ಹೋರಾಟ ಬೆಂಬಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಮಂಡ್ಯದಲ್ಲಿ ರಸ್ತೆತಡೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಹಾಗೂ ಸಂಕಷ್ಟದ ಸಮಯದಲ್ಲಿ ಮಧ್ಯ ಪ್ರವೇಶ ಮಾಡದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿದರು.

ಈ ಸಂದರ್ಭದಲ್ಲಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯ ಸುನಂದ ಜಯರಾಂ, ಕೆ.ಬೋರಯ್ಯ, ಜಿ.ಬಿ ಶಿವಕುಮಾರ್, ರೈತ ಸಂಘದ ಇಂಡುವಾಳು ಚಂದ್ರಶೇಖರ್, ಕೃಷ್ಣಪ್ರಕಾಶ್, ಮುದ್ದೇಗೌಡ, ನಾರಾಯಣ್, ಚಂದ್ರು, ಕನ್ನಡ ಸೇನೆ ಮಂಜುನಾಥ್ ಇತರರಿದ್ದರು.

ರೈತ ಉತ್ಪಾದಕರ ಕಂಪನಿಗಳ ಒಕ್ಕೂಟ ಕಾರಸವಾಡಿ ಮಹದೇವ್, ಶಿವರಾಮೇಗೌಡ, ಮಹದೇವಯ್ಯ, ಮಹೇಂದ್ರ ಗೆಜ್ಜಲಗೆರೆ, ಸಿದ್ದೇಗೌಡ ಬಸರಾಳು, ಹನುಮಂತೇಗೌಡ ನೇರಳಕೆರೆ, ಸ್ವಾಭಿಮಾನಿ ಒಕ್ಕಲಿಗರ ವೇದಿಕೆಯ ಕೆ ಸಿ ರವೀಂದ್ರ, ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷೆ ಸುಜಾತ ಕೃಷ್ಣ, ಎಲ್ ಕೃಷ್ಣ, ಕೃಷ್ಣಪ್ಪ, ಧನಂಜಯ್, ಮಹಿಳಾ ಒಕ್ಕೂಟದ ಸುಶೀಲಮ್ಮ, ಕೋಮಲ, ಗಾಯತ್ರಿ, ಜ್ಯೋತಿ ನಾಗಣ್ಣ, ಪ್ರೇಮಾ, ನೀನಾ ಪಟೇಲ್ ಪಾಲ್ಗೊಂಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...