ಮಂಡ್ಯ | ನಿಷೇಧಾಜ್ಞೆ ಉಲ್ಲಂಘನೆ ಪ್ರಕರಣ; 17 ಬಿಜೆಪಿ ಕಾರ್ಯಕರ್ತರಿಗೆ ಸಮನ್ಸ್‌

Date:

ಪಾಂಡವಪುರದಲ್ಲಿ ಜಾರಿ ಮಾಡಲಾಗಿದ್ದ ನಿಷೇಧಾಜ್ಞೆ ಉಲ್ಲಂಘಿಸಿ 2017ರಲ್ಲಿ ಬೈಕ್ ರ್‍ಯಾಲಿ ನಡೆಸಿದ್ದ ಪ್ರಕರಣದಲ್ಲಿ 17 ಮಂದಿ ಬಿಜೆಪಿ ಕಾರ್ಯಕರ್ತರಿಗೆ ಸಮನ್ಸ್‌ ಜಾರಿ ಮಾಡಲಾಗಿದೆ. ಪಾಂಡವಪುರದ ಜೆಎಂಎಫ್‌ಸಿ ನ್ಯಾಯಾಲಯ ಸಮನ್ಸ್‌ ಜಾರಿಗೊಳಿಸಿದೆ.

- Advertisement -

2017ರಲ್ಲಿ ಎಸ್‌ಡಿಪಿಐ ಮತ್ತು ಪಿಎಫ್‌ಐ ವಿರುದ್ಧ ಬಿಜೆಪಿಗರು ಪಾಂಡವಪುರದಿಂದ ಮಂಗಳೂರಿನ ಬೈಕ್ ರ್‍ಯಾಲಿ ಹೊರಟ್ಟಿದ್ದರು. ಆದರೆ, ಈ ಸಮಯದಲ್ಲಿ ಪಾಂಡವಪುರದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ನಿಷೇಧಾಜ್ಞೆಯನ್ನು ಉಲ್ಲಂಘಿಸಿ ರ್‍ಯಾಲಿ ನಡೆಸಿದ್ದವರನ್ನು ತಡೆದಿದ್ದ ಪೊಲೀಸರು, 17 ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ಅನ್ನೂ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆಯನ್ನು ಪಾಂಡವಪುರ ನ್ಯಾಯಲಯ ಕೈಗೆತ್ತಿಕೊಂಡಿತ್ತು. ಆದರೆ, ಆರೋಪಿಗಳು ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ, ಇದೀಗ, ಬಿಜೆಪಿಯ ಆರೋಪಿ ಕಾರ್ಯಕರ್ತರಿಗೆ ನ್ಯಾಯಾಲಯ ಸಮನ್ಸ್‌ ಜಾರಿ ಮಾಡಿದೆ.

ಬಿಜೆಪಿ ಕಾರ್ಯಕರ್ತರಿಗೆ ಸಮನ್ಸ್ ಜಾರಿ ಮಾಡಿರುವುದನ್ನು ಬಿಜೆಪಿ ಖಂಡಿಸಿದೆ. ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಆರು ವರ್ಷಗಳಿಂದ ಇಲ್ಲದ ಸಮನ್ಸ್‌ ಈಗ ಯಾಕೆ. ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಭಟ್ಕಳ | ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ ಬಸ್ ಕಳವು

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ...