ಪಾಂಡವಪುರ | ಮೇಲುಕೋಟೆ ಕ್ಷೇತ್ರದ ಬಳಗಟ್ಟ ಪಂಚಾಯಿತಿಯಲ್ಲಿ ಸಮಗ್ರ ಅಭಿವೃದ್ಧಿಗೆ ಹೊಸ ಹೆಜ್ಜೆ

Date:

ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಗ್ರಾಮಗಳನ್ನು ಸಮಗ್ರ ಹಾಗೂ ಸುಸ್ಥಿರವಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ವಿವಿಧ ತಜ್ಞರ ತಂಡಗಳೊಂದಿಗೆ ಮಹತ್ವದ ಸಮಾಲೋಚನೆ ನಡೆಯಿತು.

- Advertisement -

ಮಂಡ್ಯ ಜಿಲ್ಲೆ, ಪಾಂಡವಪುರ ತಾಲ್ಲೂಕಿಗೆ ಫ್ರಾನ್ಸ್‌ನಿಂದ ಆಗಮಿಸಿದ್ದ ಕ್ಲೋಹಿ ಜಿಮ್ಮರ್ಮನ್ ಹಾಗೂ ಅವರ ತಂಡ ಬಳಗಟ್ಟ ಪಂಚಾಯಿತಿ ವ್ಯಾಪ್ತಿಯಲ್ಲಿ ಸಮಗ್ರ ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚಿಸಿದರು. ಅಹಮದಾಬಾದ್‌ನ ಇಂಡಿಯನ್ ಹ್ಯಾಬಿಟಾಟ್ ಫೋರಂನ ಕೀರ್ತಿ ಶಾ ಹಾಗೂ ತಂಡವೂ ಯೋಜನೆಗೆ ಕೈಜೋಡಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗ್ಯಾನೇಶ್ ಕುಮಾರ್ ವಿರುದ್ಧದ 20 ವರ್ಷಗಳ ಪ್ರಕರಣಕ್ಕೆ ಮರುಜೀವ;...

ಭಾರತದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌ ಕುಮಾರ್ ವಿರುದ್ಧ 2006ರಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಕೇರಳ ಸರ್ಕಾರ ಈಗ ಮರುಜೀವ ನೀಡಿದೆ. ಪ್ರಕರಣವನ್ನು ವಿಜಿಲೆನ್ಸ್ ತನಿಖೆಗೆ ಆದೇಶ ಹೊರಡಿಸಿದೆ....

ನೊಬೆಲ್‌ ಪ್ರಶಸ್ತಿ ಸರಣಿ | ಶಾಸ್ತ್ರೀಯ ಪರಂಪರೆಗೆ ಸಮಕಾಲೀನ...

ಈ ಬಾರಿಯ ಸಾಹಿತ್ಯದ ನೊಬೆಲ್‌ ಪುರಸ್ಕಾರ ಕೆನಡಾದ ಆನ್‌ ಕಾರ್ಸನ್‌ ಅವರ ಮುಡಿಗೇರಿದೆ. ಇವರು ಕವಯತ್ರಿ, ಪ್ರಬಂಧಗಾರ್ತಿ ಹಾಗೂ ಅನುವಾದಕಿ. ಕ್ಲಾಸಿಕಲ್‌ ಗ್ರೀಕ್‌ ಸಾಹಿತ್ಯದ ಪ್ರೇಮಿಯಾದ ಕಾರ್‌ಸನ್‌ ಶಾಸ್ತ್ರೀಯ ಮಾದರಿಯನ್ನು ಸಮಕಾಲೀನ ಸಂದರ್ಭಗಳಲ್ಲಿ...

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

ಸಿ-ಸ್ಟೆಪ್ ಸಂಸ್ಥೆ, ಬಜ್ ವುಮೆನ್ ಸೇರಿದಂತೆ ವಿವಿಧ ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಂಡು ಗ್ರಾಮೀಣ ಪ್ರದೇಶಗಳ ಸುಸ್ಥಿರ ಅಭಿವೃದ್ಧಿಗೆ ಅಗತ್ಯವಿರುವ ತಾಂತ್ರಿಕ ಹಾಗೂ ರಚನಾತ್ಮಕ ರೂಪುರೇಷೆಗಳ ಕುರಿತು ಸಮಾಲೋಚನೆ ನಡೆಸಿದರು.

ಈ ವಿಶೇಷ ಸುದ್ದಿ ಓದಿದ್ದೀರಾ?SIR: ಆಗಸ್ಟ್ 24ರ ಕರಡು ಪಟ್ಟಿಯ ಬಳಿಕವೇ ನಿಜವಾದ ಪರೀಕ್ಷೆ- ‘ಡಿಜಿಟಲ್ ಪ್ರಮಾಣಪತ್ರ’ ಯೋಜನೆ ಸಿದ್ಧವೇ?

ಗ್ರಾಮಗಳನ್ನು ಸ್ವಾವಲಂಬನೆಯತ್ತ ಕೊಂಡೊಯ್ಯುವುದರ ಜೊತೆಗೆ ಭವಿಷ್ಯದ ಅಗತ್ಯಗಳಿಗೆ ತಕ್ಕಂತೆ ಮೂಲಸೌಕರ್ಯ ಹಾಗೂ ಪರಿಸರಪರ ಸೌಲಭ್ಯಗಳನ್ನು ಕಲ್ಪಿಸುವ ಉದ್ದೇಶವನ್ನು ಯೋಜನೆ ಹೊಂದಿದೆ ಎಂದು ತಿಳಿಸಲಾಯಿತು.

ಈ ವಿಶೇಷ ಸುದ್ದಿ ಓದಿದ್ದೀರಾ? SIR: 1.08 ಕೋಟಿ ಮತದಾರರಿಗೆ QR ಕೋಡ್ ನೋಟಿಸ್; ಹೆಸರು ಉಳಿಸಿಕೊಳ್ಳಲು ದಾಖಲೆ ಪರಿಶೀಲನೆ ನಿರ್ಣಾಯಕ

ಸಭೆಯಲ್ಲಿ ಪುಟ್ಟಣ್ಣಯ್ಯ ಫೌಂಡೇಶನ್ ಸಿಇಒ ರಣಜಿತ್ ಎಚ್.ಎನ್. ಸೇರಿದಂತೆ ವಿವಿಧ ಸಂಸ್ಥೆಗಳ ಪ್ರತಿನಿಧಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...