ಮಂಡ್ಯ | ಕಾಣೆಯಾಗಿದ್ದ ಖಾಸಗಿ ಶಾಲೆ ಶಿಕ್ಷಕಿ ಶವವಾಗಿ ಪತ್ತೆ

Date:

ಕಾಣೆಯಾಗಿದ್ದ ಖಾಸಗಿ ಶಾಲೆ ಶಿಕ್ಷಕಿಯೊಬ್ಬರು ಶವವಾಗಿ ಸೋಮವಾರ ಸಂಜೆ ಪತ್ತೆಯಾಗಿದ್ದಾರೆ. ಅವರು ಜನವರಿ 20ರಿಂದ ಕಾಣೆಯಾಗಿದ್ದರು ಎಂದು ತಿಳಿದುಬಂದಿದೆ.

- Advertisement -

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯಹಳ್ಳಿಯ ದೀಪಿಕಾ ಮೃತ ದುರ್ದೈವಿ ಎಂದು ವರದಿಯಾಗಿದೆ. ಅವರ ಮೃತದೇಹ ಮೇಲುಕೋಟೆಯ ಬೆಟ್ಟದ ಬಳಿ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ದೀಪಿಕಾ ಅವರು ಮೇಲುಕೋಟೆಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ಶನಿವಾರ ಶಾಲೆಗೆ ಹೋಗಿದ್ದ ಅವರು ಮನೆಗೆ ಮರಳಿರಲಿಲ್ಲ. ಅವರು ಕಾಣಿಯಾಗಿರುವ ಬಗ್ಗೆ ಕುಟುಂಬಸ್ಥರು ಮೇಲುಕೋಟೆ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದರು.

ಪೊಲೀಸರು ಹುಡುಕಾಟ ನಡೆಸಿದಾಗ, ಅವರ ಮೃತದೇಹ ಪತ್ತೆಯಾಗಿದೆ. ಆಕೆಯನ್ನು ಹತ್ಯೆ ಮಾಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...