ಮಂಗಳೂರು | ಸ್ನೇಹಿತರೊಂದಿಗೆ ಸಮುದ್ರದಲ್ಲಿ ಈಜಲು ಬಂದ ಯುವಕ ನೀರುಪಾಲು

Date:

ಸಮುದ್ರ ಕಿನಾರೆಯ ನೀರಿನಲ್ಲಿ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ಮಂಗಳವಾರ ಸಂಜೆ ಮಂಗಳೂರು ನಗರದ ಸುರತ್ಕಲ್ ಸಮೀಪದ ಮುಕ್ಕ ರೆಡ್ ರಾಕ್ ಬಳಿ ನಡೆದಿದೆ.

- Advertisement -

ನೀರುಪಾಲಾದ ಯುವಕನನ್ನು ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ನಿವಾಸಿ, ಕೃಷ್ಣಕುಮಾರ್ ಸೋಮಯಾಜಿ ಅವರ ಪುತ್ರ ಪ್ರಜ್ವಲ್ (21) ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸಭಾಧ್ಯಕ್ಷರ ತವರಲ್ಲೇ ಬಡವರು ಅತಂತ್ರ: ʼಹಕ್ಕುಪತ್ರʼವಿದ್ದರೂ ಸ್ವಂತ ಸೂರಿಲ್ಲ,...

ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಜಿ ಎಸ್ ಪಾಟೀಲ್ ಅವರು ಅಧಿಕಾರ ವಹಿಸಿಕೊಂಡಿರುವುದು ಈ ಸಂತ್ರಸ್ತರಲ್ಲಿ ಹೊಸ ಭರವಸೆ ಮೂಡಿಸಿದೆ. ಪ್ರಜಾಪ್ರಭುತ್ವದ ಅತ್ಯುನ್ನತ ಪೀಠದಲ್ಲಿರುವ ಅವರು, ತಮ್ಮ ಸ್ವಕ್ಷೇತ್ರದ ಈ ದಶಕದ ಸಮಸ್ಯೆಗೆ ತಕ್ಷಣ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಪ್ರಜ್ವಲ್ ಸುಮಾರು 8 ಮಂದಿ ಸ್ನೇಹಿತರೊಂದಿಗೆ ಅ.22ರ ಮಂಗಳವಾರ ಸಂಜೆ ಮುಕ್ಕ ರೆಡ್ ರಾಕ್ ಬಳಿಯ ಸಮುದ್ರ ಕಿನಾರೆಯಲ್ಲಿ ಆಟವಾಡುತ್ತಿದ್ದರು ಎನ್ನಲಾಗಿದೆ. ಈ ಸಂದರ್ಭ ಸಮುದ್ರದ ಅಲೆಗೆ ಸಿಲುಕಿ ಪ್ರಜ್ವಲ್ ಸಮುದ್ರಪಾಲಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನು ಓದಿದ್ದೀರಾ? ರಾಜಕೀಯ ಸನ್ನಿವೇಶ ಬದಲಾಗಿದ್ದಕ್ಕೆ ಯೋಗೇಶ್ವರ್ ಮರಳಿ ಬಂದಿದ್ದಾರೆ: ಡಿ ಕೆ ಶಿವಕುಮಾರ್

ಈ ಘಟನೆಗೆ ಸಂಬಂಧಿಸಿ ಯುವಕನ ಸಂಬಂಧಿಕರು ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಲೈಂಗಿಕ ದೌರ್ಜನ್ಯ ಆರೋಪ; ರೈಲ್ವೆ ಪೊಲೀಸರ ಸಹಿತ 6 ಮಂದಿ ವಿರುದ್ಧ ಪ್ರಕರಣ ದಾಖಲು

22 ವರ್ಷದ ಯುವತಿ ಮೇಲೆ ವಿವಿಧೆಡೆ ಪದೇಪದೆ ಲೈಂಗಿಕ ದೌರ್ಜನ್ಯ ಎಸಗಿದ,...

ಕಲಬುರಗಿ | ಹೈಕೋರ್ಟ್ ವೃತ್ತದ ಬಳಿ ರಾತ್ರೋರಾತ್ರಿ ಸಿದ್ದರಾಮಯ್ಯ ಪ್ರತಿಮೆ ಪ್ರತ್ಯಕ್ಷ

ಕಲಬುರಗಿ ನಗರದ ಹೈಕೋರ್ಟ್ ವೃತ್ತದ ಬಳಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...

ಉಡುಪಿ | ದೇವಸ್ಥಾನಕ್ಕೆ ಹೋದ ದಲಿತರ ಮೇಲೆ ಹಲ್ಲೆ: ‘ಹಿಂದೂ ಹುಲಿಗಳು’ ಈಗ ಎಲ್ಲಿದ್ದಾರೆ? : ಸುಂದರ ಮಾಸ್ತರ್

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಗಿ ಗ್ರಾಮದಲ್ಲಿ ಸಿದ್ಧಲಿಂಗೇಶ್ವರ ದೇವರ ಪೂಜೆಗೆ...

ರಾಯಚೂರು | ಚಿಕ್ಕಹೊನ್ನಕುಣಿ ಕೆಬಿಜೆಎನ್‌ಎಲ್ ಕಚೇರಿ ಸ್ಥಳಾಂತರ ಖಂಡಿಸಿ ಸೆ.28ರಂದು ಧರಣಿ: ಶಾಸಕಿ ಕರೆಮ್ಮ ನಾಯಕ

ದೇವದುರ್ಗ ತಾಲೂಕಿನ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ (ಕೆಬಿಜೆಎನ್‌ಎಲ್) ನಾರಾಯಣಪುರ...