ಮಂಗಳೂರು | ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಏರಿದ ಕಾರು!

Date:

Advertisements

ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಮೇಲೆ ಹೋಗಿ ನಿಂತ ಘಟನೆ ಮಂಗಳೂರು ನಗರದ ಪಡೀಲ್ ಬಳಿಯ ಅಳಪೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಜೆ ನಡೆದಿದೆ.

ಪಡೀಲ್ ಕಡೆಯಿಂದ ನಂತೂರಿನ ಕಡೆಗೆ ಸಾಗುತ್ತಿದ್ದ ಕಾರು, ಅಳಪೆಯ ಕಡಿದಾದ ತಿರುವಿನಲ್ಲಿ ಚಲಿಸುತ್ತಿದ್ದಾಗ
ಚಾಲಕ ನಿಯಂತ್ರಣಕ್ಕೆ ಸಿಗದ ಪರಿಣಾಮ, ನೇರವಾಗಿ ರಸ್ತೆಯ ವಿಭಜಕದ ಮೇಲೆ ಹೋಗಿ ಕುಳಿತಿದೆ. ಹೀಗಾಗಿ ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

1004040684

ಕಾರಿನಲ್ಲಿ ಕೇವಲ ಚಾಲಕ ಮಾತ್ರ ಇದ್ದು, ಪಡೀಲ್ ಕಡೆಯಿಂದ ನಂತೂರು ಜಂಕ್ಚನ್ ಮೂಲಕ ಮಂಗಳೂರು ನಗರಕ್ಕೆ ಆಗಮಿಸುತ್ತಿದ್ದರು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

Advertisements

ಘಟನೆಯಿಂದಾಗಿ ಕಾರಿನ ಮುಂಭಾಗದ ಚಕ್ರಕ್ಕೆ ಹಾನಿಯುಂಟಾಗಿತ್ತು. ಬಳಿಕ ಡಿವೈಡರ್‌ನಲ್ಲಿದ್ದ ಕಾರನ್ನು ಸಾರ್ವಜನಿಕರೇ ಸೇರಿಕೊಂಡು ಬದಿಗೆ ಸರಿಸುವ ಮೂಲಕ ಕಾರಿನ ಚಾಲಕನಿಗೆ ನೆರವು ನೀಡಿರುವುದಾಗಿ ಸ್ಥಳೀಯರೊಬ್ಬರು ಮಾಹಿತಿ ನೀಡಿದ್ದಾರೆ.

1004040343
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

Download Eedina App Android / iOS

X