ಮಂಗಳೂರು | ಡಿವೈಎಫ್‌ಐ 12ನೇ ರಾಜ್ಯ ಸಮ್ಮೇಳನ, ಅಂಗಾಗ ದಾನ ಪ್ರತಿಜ್ಞೆ ಮಾಡಿದ ಕಾರ್ಯಕರ್ತರು

Date:

ಡಿವೈಎಫ್‌ಐ 12ನೇ ರಾಜ್ಯ ಸಮ್ಮೇಳನದಲ್ಲಿ ಭಾಗಿಯಾಗಿದ್ದ ಕಾರ್ಯಕರ್ತರು, ಅಂಗಾಗ ದಾನ ಮಾಡುವ ಮಹತ್ವದ ಪ್ರತಿಜ್ಞೆಗೈದಿದ್ದಾರೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಪ್ರತಿಜ್ಞಾವಿಧಿ ಬೋಧಿಸಿದರು.

- Advertisement -

ಪ್ರತಿಜ್ಞಾವಿಧಿ ನಿರ್ಧಾರದ ನಂತರ ಡಿವೈಎಫ್‌ಐ ದ.ಕ ಜಿಲ್ಲಾ ಸಮಿತಿ ಅಧ್ಯಕ್ಷ ಬಿ.ಕೆ. ಇಮ್ತಿಯಾಜ್‌ ಮಾತನಾಡಿ, ಅಂಗಾಂಗ ದಾನ ಈಗಿನ ವೈದ್ಯಕೀಯ ರಂಗದಲ್ಲಿ ಅತ್ಯುತ್ತಮ ಬೆಳವಣಿಗೆ. ಸಾಕಷ್ಟು ಜನರ ಜೀವ ಉಳಿಸುವ, ಆರೋಗ್ಯದಿಂದ ಬದುಕುವಂತೆ ಮಾಡುವ ತಾಕತ್ತು ಅಂಗಾಂಗ ದಾನಕ್ಕಿದೆ. ದೇಹದಲ್ಲಿನ ಯಾವುದೇ ಅಂಗದ ಅಸಮರ್ಪಕ ಕಾರ್ಯದಿಂದ ವ್ಯಕ್ತಿಯ ಜೀವಕ್ಕೆ ಅಪಾಯವಿದ್ದರೆ, ಆರೋಗ್ಯವಂತ ವ್ಯಕ್ತಿಯು ಮರಣ ಬಳಿಕ ತನ್ನ ಅಂಗಗಳನ್ನು ದಾನ ಮಾಡುವ ಮೂಲಕ ಅವನ ಜೀವವನ್ನು ಉಳಿಸಬಹುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಸಮ್ಮೇಳನದಲ್ಲಿ ಭಾಗವಹಿಸಿದ್ದ ಬಹಳಷ್ಟು ಪ್ರತಿನಿಧಿಗಳು ಅಂಗಾಂಗ ದಾನಕ್ಕೆ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಈ ಕಾರ್ಯವನ್ನು ಇನ್ನಷ್ಟು ವಿಸ್ತರಿಸಲಾಗುವುದು ಎಂದು ಡಿವೈಎಫ್‌ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ತಿಳಿಸಿದರು.

ಯಾವ ಯಾವ ಅಂಗ ದಾನ ಮಾಡಬಹುದು?

ಅಂಗಾಂಗ ದಾನದ ಅಡಿಯಲ್ಲಿ, ಹೃದಯ, ಯಕೃತ್ತು, ಮೇದೋಜ್ಜೀರಕ ಗ್ರಂಥಿ, ಸಣ್ಣ ಮತ್ತು ದೊಡ್ಡ ಕರುಳು, ಕಾರ್ನಿಯಾ ಮತ್ತು ಚರ್ಮದ ಅಂಗಾಂಶಗಳನ್ನು ದಾನ ಮಾಡಬಹುದು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...