ಮಂಗಳೂರು | ವಿವಿಐಪಿ ಗೆಸ್ಟ್ ಹೌಸ್‌ಗೆ  ಉಸ್ತುವಾರಿ ಸಚಿವರಿಂದ ಶಂಕುಸ್ಥಾಪನೆ

Date:

ಮಂಗಳೂರು ನಗರದಲ್ಲಿ ವಿವಿಐಪಿ ಗೆಸ್ಟ್ ಹೌಸ್ ಹಾಗೂ ಮಂಗಳೂರು ತಾಲೂಕು ಕದ್ರಿಪದವು ಹೈಸ್ಕೂಲ್ ಹತ್ತಿರ ಡಾ. ಬಿ. ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್‌ ನಂತರದ ಬಾಲಕರ ವಿದ್ಯಾರ್ಥಿನಿಲಯ ಕಟ್ಟಡ ನಿರ್ಮಣ ಕಾಮಗಾರಿಗೆ ಶನಿವಾರ (ಮಾ.9) ನಗರದ ಕದ್ರಿ ಸಕ್ಯೂಟ್೯ ಹೌಸ್ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಶಂಕುಸ್ಥಾಪನೆ ನೆರವೇರಿಸಿದರು.

- Advertisement -

ಈ ಸಂದರ್ಭದಲ್ಲಿ ವಿಧಾನಸಭಾಧ್ಯಕ್ಷರಾದ ಯು. ಟಿ. ಖಾದರ್ ಫರೀದ್,  ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಿ. ವೇದವ್ಯಾಸ್ ಕಾಮತ್,  ಮಹಾನಗರ ಪಾಲಿಕೆ ಸದಸ್ಯರಾದ ಪ್ರವೀಣ್  ಚಂದ್ರ ಆಳ್ವಾ, ಶಕೀಲ ಕಾವ, ಭಾಸ್ಕರ್ ಮೊಯ್ಲಿ, ಲ್ಯಾನ್ಸಿ ಪಿಂಟೋ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್  ಎಚ್.ಪಿ ಅಮರನಾಥ್ ಜೈನ್, ಲೋಕಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ನಾಗರಾಜು ಆರ್.ಬಿ ಮತ್ತಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...