ಮಂಗಳೂರು | ಎಂಇಐಎಫ್, ಯೆನೆಪೋಯ ವತಿಯಿಂದ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ಉಚಿತ ನೀಟ್, ಸಿಇಟಿ ಕ್ರ್ಯಾಶ್ ಕೋರ್ಸ್

Date:

ಮುಸ್ಲಿಮ್ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ಎಂಇಐಎಫ್‌) ಮತ್ತು ಯೆನೆಪೋಯ ವಿದ್ಯಾ ಸಂಸ್ಥೆಯ ಜಂಟಿ ಆಶ್ರಯದಲ್ಲಿ ಮಂಗಳೂರಿನ ಬಲ್ಮಠ ಯೆನೆಪೋಯ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ 45 ದಿನ ಉಚಿತವಾಗಿ ನೀಟ್, ಸಿಇಟಿ ಕ್ರ್ಯಾಶ್ ಕೋರ್ಸ್ ಏರ್ಪಡಿಸಲಾಗಿದೆ. ತರಗತಿಗಳು ಮಾರ್ಚ್ 21ರಿಂದ ಆರಂಭವಾಗಲಿವೆ.

- Advertisement -

ಯೆನೆಪೋಯ ಪಿ.ಯು. ಕಾಲೇಜಿನ NEET, CET ಪರಿಣಿತ ತರಬೇತುದಾರರು ಈ ತರಬೇತಿ ನೀಡಲಿದ್ದಾರೆ. ಸೀಮಿತ ಆಕಾಂಕ್ಷಿಗಳಿಗೆ ಅವಕಾಶವಿದ್ದು, ಎಂಇಐಎಫ್‌ ವಿದ್ಯಾ ಸಂಸ್ಥೆಗಳಲ್ಲಿ ವ್ಯಾಸಂಗ ನಡೆಸಿರುವ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಿ, ಸೀಟುಗಳ ಆಯ್ಕೆ ಮಾಡಲಾಗುತ್ತದೆ ಎಂದು ಎಂಇಐಎಫ್ ಅಧ್ಯಕ್ಷರಾದ ಮೂಸಬ್ಬ ಬ್ಯಾರಿ ಜೋಕಟ್ಟೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

NEET, CET ಆಕಾಂಕ್ಷಿಗಳು ಎಂಇಐಎಫ್ ಕಚೇರಿಯ ವಾಟ್ಸ್ಯಾಪ್ ಸಂಖ್ಯೆ 8792115666 ಮೂಲಕ ಅರ್ಜಿ ಪಡೆಯಬಹುದು. ಫೆಬ್ರವರಿ 17 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಕನ್ವಿನರ್‌ಗಳಾದ ಬಿ.ಎ ಇಕ್ಬಾಲ್ (9343562737) ಮತ್ತು ಮುಹಮ್ಮದ್ ಶಹಾಮ್ (8722038664) ಅವರನ್ನು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ?: ಮಂಗಳೂರು | ಅಂಬ್ಲಮೊಗರು ಗ್ರಾಮದ ನೂರಾರು ಎಕರೆ ಕೃಷಿ ಯೋಗ್ಯವಾದ ಭೂಮಿ ಖಾಸಗಿ ವ್ಯಕ್ತಿಗಳ ಕೈಗೆ ?

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ.2 ಮೀಸಲಾತಿ ಸ್ವಾಗತಾರ್ಹ: ಮುತ್ತಣ್ಣ ಮೇತ್ರಿ

ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಗಳ ನೇಮಕಾತಿಯಲ್ಲಿ ಶೇ.2ರಷ್ಟು...

ವಿಜಯಪುರ | ಉದ್ಯೋಗ ಖಾತ್ರಿ ಪೂರ್ಣ ಕೂಲಿ ಪಾವತಿಗೆ ಆಗ್ರಹಿಸಿ ಅಧಿಕಾರಿಗಳಿಗೆ ಮನವಿ

ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿರುವ ಕೂಲಿಕಾರರಿಗೆ ಅವರ ಶ್ರಮಕ್ಕೆ ತಕ್ಕಂತೆ...

ಕೊಡಗು | ಫಾರಂ-7 ದುರುಪಯೋಗ: ಬಿಜೆಪಿ ಬೂತ್ ಅಧ್ಯಕ್ಷ ಸೇರಿ ಐವರ ವಿರುದ್ಧ ಎಫ್‌ಐಆರ್!

ಕೊಡಗು ಜಿಲ್ಲೆಯ ಬ್ಯಾಡಗೊಟ್ಟ ಗ್ರಾಮದಲ್ಲಿ ಮತದಾರರ ಹೆಸರುಗಳನ್ನು ಅಳಿಸಲು ಫಾರಂ-7 ಅರ್ಜಿಗಳನ್ನು...