ಮಂಗಳೂರು | ಡಿವೈಎಫ್ಐ ಹರೇಕಳ ವತಿಯಿಂದ ಸೌಹಾರ್ದ ಇಫ್ತಾರ್ ಕೂಟ

Date:

ಡಿವೈಎಫ್ಐ ಹರೇಕಳ ಗ್ರಾಮ ಸಮಿತಿ ವತಿಯಿಂದ ಹರೇಕಳ ಕಚೇರಿಯಲ್ಲಿ ನಿನ್ನೆ ಬೃಹತ್ ಸೌಹಾರ್ದ ಇಫ್ತಾರ್ ಕೂಟ ಏರ್ಪಡಿಸಲಾಗಿತ್ತು. ಸುಮಾರು 450 ಜನರು ಜಾತಿ ಧರ್ಮದ ಭೇದವನ್ನು ಮರೆತು ಈ ಇಫ್ತಾರ್ ಕೂಟದಲ್ಲಿ ಭಾಗವಹಿಸಿದ್ದರು. ಕೂಟಕ್ಕೂ ಮೊದಲು ಪಕ್ಷದ ಹಿರಿಯ ನೇತಾರ ಕೆ.ಎಚ್ ಹಮೀದ್‌ ಅವರಿಗೆ ಶ್ರದ್ದಾಂಜಲಿ ಅರ್ಪಿಸಲಾಯಿತು.

- Advertisement -

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಡಿವೈಎಫ್ಐ ಮಾಜಿ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, “ಜಮೀನ್ದಾರಿ ಪದ್ದತಿ ವಿರುದ್ದ ಹಮೀದ್‌ ಅವರು ಸೆಟೆದು ನಿಂತಿದ್ದರು. ಅಂದಿನ ಕಾಲಘಟ್ಟದಲ್ಲಿ ಸಮಾಜಕ್ಕೆ ಅವರ ಕೊಡುಗೆ ಅಪಾರವಾಗಿತ್ತು. ಜೈಲು ವಾಸ ಅನುಭವಿಸಿ ಭೂಗತರಾಗಿಯೂ ಕೆಲಸ ಮಾಡಿದ್ದರು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನೂ ಓದಿ: ಮಂಗಳೂರು | ಮಹಾನಗರ ಪಾಲಿಕೆಯ ಮಾಜಿ ಉಪ ಮೇಯರ್ ಮುಹಮ್ಮದ್ ಕುಂಜತ್ತಬೈಲ್ ನಿಧನ

ಕಾರ್ಯಕ್ರಮದಲ್ಲಿ ಮುನೀರ್ ಕಾಟಿಪಳ್ಳ ,ಯಾದವ ಶೆಟ್ಟಿ, ಸುಕುಮಾರ್ ತೊಕ್ಕೊಟ್ಟು, ಕೃಷ್ಣಪ್ಪ ಸಾಲ್ಯಾನ್, ರಮೇಶ್ ಉಳ್ಳಾಲ್, ಡಾ.ಜೀವನ್ ರಾಜ್ ಕುತ್ತಾರ್, ನ್ಯಾಯವಾದಿ ನಿತಿನ್ ಕುತ್ತಾರ್, ವಿಲಾಸಿನಿ, ನಳಿನಾಕ್ಷಿ, ದಿವ್ಯರಾಜ್, ದುಗ್ಗಪ್ಪ ಪಾವೂರು, ಸುಂದರ ಹರೇಕಳ, ಸುರಕ್ಷಿತ್ ಭಂಡಾರಿ, ವಾಮಯ್ಯ ಪೂಜಾರಿ, ಜನಾರ್ಧನ ಅಮೀನ್, ದಿವ್ಯರಾಜ್ ಕುತ್ತಾರ್, ಸುನೀಲ್ ತೇವುಲ, ಶೇಖರ್ ಕುಂದರ್, ಅಬೂಬಕ್ಕರ್ ಜಲ್ಲಿ, ರಝಾಕ್ ಮುಡಿಪು, ರಫೀಕ್ ಹರೇಕಳ, ಜಗದೀಶ್ ಬಜಾಲ್, ಧೀರಜ್ ಬಜಾಲ್, ಅನ್ಸಾರ್ ಬಜಾಲ್, ವರಪ್ರಸಾದ್, ಸಾದಿಕ್ ಕಣ್ಣೂರು, ಪಂಚಾಯತ್ ಸದಸ್ಯರಾದ ಬದ್ರುದ್ದೀನ್ ಹರೇಕಳ, ಸತ್ತಾರ್ ನ್ಯೂಪಡ್ಪು, ಅಶ್ರಫ್ ಹರೇಕಳ, ಮುಂತಾದವರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...