ಮಂಗಳೂರು | ರೂ. 8.55 ಲಕ್ಷ ಮೌಲ್ಯದ ಚಿನ್ನಾಭರಣ ಕಳವು; ದೂರು ದಾಖಲು

Date:

ಮಂಗಳೂರಿನ ಬಲ್ಲಾಳ್‌ಬಾಗ್ ವಿವೇಕನಗರದಲ್ಲಿ ಮನೆಯಿಂದ ರೂ.8.55 ಲಕ್ಷ ಮೌಲ್ಯದ ಚಿನ್ನಾಭರಣ ಕಳವಾಗಿರುವ ಬಗ್ಗೆ ಬರ್ಕೆ ಪೊಲೀಸ್‌ ಠಾಣೆಗೆ ದೂರು ದಾಖಲಾಗಿದೆ.

- Advertisement -

ಜು. 22ರಂದು ಮನೆಯ ಸದಸ್ಯರು ಹೊರಗೆ ಹೋಗಿದ್ದ ಸಂದರ್ಭ ಮನೆಯಲ್ಲಿ ಹೋಮ್ ನರ್ಸ್ ಮತ್ತು ಅನಾರೋಗ್ಯದ ವಯೋವೃದ್ಧೆ ಮಾತ್ರ ಇದ್ದರು. ಜು. 26ರಂದು ಸೇಫ್ಲಾಕರ್‌ನ ಕೀಲಿಕೈ ಹುಡುಕಾಡಿದಾಗ ಸಿಕ್ಕಿರಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಇದನ್ನೂ ಓದಿ: ಮಂಗಳೂರು | ಅಲ್ಪಸಂಖ್ಯಾತರ ಸೇವಾ ಸಂಸ್ಥೆಗಳಿಗೆ ಅನುದಾನ: ಅರ್ಜಿ ಆಹ್ವಾನ

ಜು. 28ರಂದು ಹೊಸ ಬೀಗ ಮತ್ತು ಕೀಲಿಕೈಯನ್ನು ಮಾಡಿಸಲಾಗಿತ್ತು. ಜು. 29ರಂದು ಆ ಕೀಲಿಕೈಯ ಸಹಾಯದಿಂದ ಕಪಾಟಿನ ಸೇಫ್ಲಾಕರ್ ತೆರೆದಾಗ ಅದರಲ್ಲಿದ್ದ 171 ಗ್ರಾಂ ಚಿನ್ನಾಭರಣ ಕಳವಾಗಿರುವುದು ಮನೆಯವರ ಗಮನಕ್ಕೆ ಬಂದಿದೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...