ಮಂಗಳೂರು | ಅನಧಿಕೃತ ಕ್ಲಿನಿಕ್, ಲ್ಯಾಬ್‍ಗಳ ಮೇಲೆ ದಾಳಿ ನಡೆಸಿ ಬೀಗ ಜಡಿದ ಆರೋಗ್ಯ ಇಲಾಖೆ ಅಧಿಕಾರಿಗಳು

Date:

ಮಂಗಳೂರಿನಲ್ಲಿ ಅನಧಿಕೃತವಾಗಿ ಕಾರ್ಯ ನಿರ್ವಹಿಸುತ್ತಿದ್ದ ಖಾಸಗಿ ಕ್ಲಿನಿಕ್, ಲ್ಯಾಬ್‌ಗಳಿಗೆ ದಾಳಿ ನಡೆಸಿರುವ ಆರೋಗ್ಯ ಇಲಾಖೆ ಅಧಿಕಾರಿಗಳು, ಅವುಗಳನ್ನು ಮುಚ್ಚಿಸಿ, ಬೀಗ ಜಡಿದಿದ್ದಾರೆ.

- Advertisement -

ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೆ.ಪಿ.ಎಂ.ಇ.ಎ ಕಾಯ್ದೆ-2017ರ ಅಡಿಯಲ್ಲಿ ಖಾಸಗಿ ಸಂಸ್ಥೆ, ಕ್ಲಿನಿಕ್‍ಗಳು, ಲ್ಯಾಬೋರೇಟರಿಗಳು ನೋಂದಾವಣೆಯಾಗದೆ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ಪತ್ತೆ ಹಚ್ಚಲು ದಾಳಿ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಮಂಗಳೂರು ತಾಲೂಕಿನ ಮೂಡುಶೆಡ್ಡೆ- ವಾಮಂಜೂರು ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಒಂದು ಕ್ಲಿನಿಕ್ ಹಾಗೂ ಲ್ಯಾಬೋರೇಟರಿ ಹಾಗೂ ನಗರದ ಹಂಪನಕಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಒಂದು ಕ್ಲಿನಿಕ್‍ಗೆ ಬೀಗಮುದ್ರೆ ಹಾಕಿದ್ದಾರೆ.

WhatsApp Image 2023 12 07 at 11.43.14 AM 1

ಕೆ.ಪಿ.ಎಂ.ಇ.ಎ ಅಡಿಯಲ್ಲಿ ನೋಂದಣಿ ಮಾಡಿಕೊಳ್ಳದ ಕ್ಲಿನಿಕ್ ಹಾಗೂ ಲ್ಯಾಬ್‌ಗಳು ಹಾಗೂ ಈಗಾಗಲೇ ನೋಂದಾವಣೆಯಾಗಿ ನವೀಕರಣ ಮಾಡಲು ಬಾಕಿ ಇರುವ ಸಂಸ್ಥೆಗಳು ಕಡ್ಡಾಯವಾಗಿ ಒಂದು ವಾರದೊಳಗೆ ನೋಂದಾವಣೆ ಮಾಡಲು ಕಾಲಾವಕಾಶವನ್ನು ನೀಡಲಾಗಿದೆ.

ಈ ಅವಧಿಯೊಳಗೆ ನೋಂದಾವಣೆ ಮಾಡದಿದ್ದಲ್ಲಿ ನಿರ್ದಾಕ್ಷಿಣ್ಯವಾಗಿ ಕೆ.ಪಿ.ಎಂ.ಇ ಕಾಯ್ದೆಯಡಿಯಲ್ಲಿ ಕ್ರಮ ಜರುಗಿಸಲಾಗುವುದೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಲ್ಪಸಂಖ್ಯಾತರಿಗೆ ಪ್ರಾತಿನಿಧ್ಯ ನೀಡಿ: ಎಸ್.ಎಂ ಪಾಟೀಲ ಗಣಿಹಾರ

ಮುಂಬರುವ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ...

ವಿಜಯಪುರ | ರೈತರಿಗೆ ಎಕರೆಗೆ ರೂ.25 ಸಾವಿರ ಪರಿಹಾರ ನೀಡಿ: ಭೀಮ್ ರಾಜ್ಯ ದಲಿತ ಸೇವಾ ಸಮಿತಿ ಆಗ್ರಹ

ಮಳೆ ಕೊರತೆಯಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಪ್ರತಿ ಎಕರೆಗೆ ಕನಿಷ್ಠ...

SIR ರದ್ದುಗೊಳಿಸಿ, CEC ಜ್ಞಾನೇಶ್ ಕುಮಾರ್ ವಜಾಗೊಳಿಸಲು ಆಗ್ರಹ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಕೇಂದ್ರ...

ಉಡುಪಿ | ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಸಾಹಿತ್ಯದ ಪಾತ್ರ ಮಹತ್ವದ್ದು

ಪ್ರಶ್ನೆಗಳನ್ನು ಎತ್ತುವುದಷ್ಟೇ ಮುಖ್ಯವಲ್ಲ; ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವೂ ಅಗತ್ಯ. ಸಾಹಿತ್ಯವು...