ಮಂಗಳೂರು | ಭಾರೀ ಮಳೆ ಮುನ್ಸೂಚನೆ; ಆರೆಂಜ್‌ ಅಲರ್ಟ್

Date:

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಸುಳ್ಯ ಬಂಟ್ವಾಳ, ಪುತ್ತೂರು ತಾಲೂಕುಗಳಲ್ಲಿ ಶುಕ್ರವಾರ ಉತ್ತಮ ಮಳೆಯಾಗಿದೆ. ರೆಡ್ ಅಲರ್ಟ್ ಹಿನ್ನೆಲೆ ಬಂಟ್ವಾಳ ತಾಲೂಕಿನ ಶಾಲಾ-ಕಾಲೇಜುಗಳಿಗೆ ಶುಕ್ರವಾರ ರಜೆ ನೀಡಲಾಗಿತ್ತು. ಇಂದೂ (ಶನಿವಾರ) ಕೂಡ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಜಿಲ್ಲೆಗೆ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಿದೆ.

- Advertisement -

ಶುಕ್ರವಾರ ಸಂಜೆಯ ವೇಳೆಗೆ ನಗರ ಪ್ರದೇಶಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯಾಗಿದೆ. ಮಂಗಳೂರು ನಗರದಲ್ಲಿ ದಿನವಿಡೀ ಮೋಡ ಕವಿದ ವಾತಾವರಣವಿತ್ತು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಇದನ್ನೂ ಓದಿ: ಮಂಗಳೂರು | ಸರ್ಟಿಫಿಕೇಟ್ ಕೋರ್ಸ್‍ಗಳಿಗೆ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ದ.ಕ. ಜಿಲ್ಲೆಯಲ್ಲಿ ಗುರುವಾರ ಬೆಳಗ್ಗಿನಿಂದ ಶುಕ್ರವಾರ ಬೆಳಗ್ಗಿನವರೆಗೆ 56 ಮಿಮೀ ಮಳೆ ದಾಖಲಾಗಿದೆ. ಜಿಲ್ಲೆಯಲ್ಲೆ ಅತೀ ಹೆಚ್ಚು ಬಂಟ್ವಾಳದಲ್ಲಿ 68.2 ಮಿಮೀ ಮಳೆಯಾದ ವರದಿಯಾಗಿದೆ. ಬೆಳ್ತಂಗಡಿ 62.6, ಮಂಗಳೂರು 49, ಪುತ್ತೂರು 49, ಸುಳ್ಯ 61, ಮೂಡುಬಿದಿರೆ 36, ಕಡಬ 648.4, ಮುಲ್ಕಿ 26.6, ಉಳ್ಳಾಲ 53.7 ಮಿಮೀ ಮಳೆಯಾಗಿದೆ.

ಇದನ್ನೂ ಓದಿ: ಮಂಗಳೂರಿನ ಪಿಜಿಯಲ್ಲಿ ಕೇರಳ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

ಅರಬ್ಬಿ ಸಮುದ್ರದಲ್ಲಿ ಗಾಳಿಯ ಪ್ರಮಾಣ ಗಂಟೆಗೆ 40 ಕಿ.ಮೀ.ನಿಂದ 45ಕಿ.ಮೀ.ವರೆಗೆ ಇತ್ತು. ಜಿಲ್ಲೆಯಲ್ಲಿ ಶುಕ್ರವಾರ ಗರಿಷ್ಠ 33.5 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22.7 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಸಗಿ ಶಾಲೆಗಳಲ್ಲಿ ಕನ್ನಡವೇ ಕಾಣುತ್ತಿಲ್ಲ, ಸರ್ಕಾರಿ ಕಚೇರಿಗಳಲ್ಲೇ ಕನ್ನಡವಿಲ್ಲ! ಹೋರಾಟಗಾರರ ಆತಂಕ

ಪ್ರತಿ ವರ್ಷದಂತೆ ವರ್ಷವೂ ಕಲಾವಿದರನ್ನು ಕರೆಯಿಸಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುವುದೆಂದು...

ಗದಗ | ಪಶ್ಚಿಮ ಪದವೀಧರರ ಚುನಾವಣೆ; ಜಿಲ್ಲೆಯಲ್ಲಿ ಶೇ 46.18ರಷ್ಟು ಮತದಾನ

ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯ ಮತದಾನದ ಪ್ರಕ್ರಿಯೇ ಬೆಳೆಗ್ಗೆ 8 ಗಂಟೆಯಿಂದ...

SIR ವೆಚ್ಚದ ಶ್ವೇತಪತ್ರ ಬಿಡುಗಡೆಗೆ ಜಾಗೃತ ಕರ್ನಾಟಕ ಒತ್ತಾಯ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಸಂದರ್ಭದಲ್ಲಿ ಕರ್ನಾಟಕದ ವಿವಿಧೆಡೆ...

ಉಡುಪಿಯಲ್ಲಿ ಅ.25ರಂದು ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯ 5ನೇ ಶಾಖೆ ಉದ್ಘಾಟನೆ

ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಹಳೆಯಂಗಡಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ...