ಮಂಗಳೂರು | ರೆಡ್‌ ಕ್ರಾಸ್‌ ಶತಮಾನೋತ್ಸವ ಕಟ್ಟಡ ಉದ್ಘಾಟನೆ

Date:

ಭಾರತೀಯ ರೆಡ್ ಕ್ರಾಸ್ ಸೊಸೈಟಿ(ಐಆರ್ಸಿಎಸ್)ಯ ದ.ಕ. ಜಿಲ್ಲಾ ಸಮಿತಿಯ ವತಿಯಿಂದ ಮಂಗಳೂರು ನಗರದ ಹಳೆ ಡಿಸಿ ಕಚೇರಿ ಆವರಣದಲ್ಲಿ ರೂ.6 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ‘ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ಶತಮಾನೋತ್ಸವ ಕಟ್ಟಡ’ ಶನಿವಾರ ರಾಜ್ಯಪಾಲ ಹಾಗೂ ಐಆರ್ಸಿಎಸ್ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ಥಾವರ್ ಚಂದ್ ಗೆಹ್ಲೋಟ್ ರವರು ಉದ್ಘಾಟಿಸಿದರು.

- Advertisement -

ಈ ಸಂದರ್ಭದಲ್ಲಿ ಮಾತನಾಡಿ, ರೆಡ್ ಕ್ರಾಸ್ ಮಾನವೀಯ ಸೇವೆಯ ಪ್ರತೀಕವಾಗಿದೆ. ಕೋವಿಡ್ ಸಂದರ್ಭದಲ್ಲಿ ಜನರಿಗೆ ಉತ್ತಮ ಸೇವೆಯನ್ನು ನೀಡಿತ್ತು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ರೆಡ್ ಕ್ರಾಸ್‌ನ ಕರ್ನಾಟಕದ ಘಟಕವು ತನ್ನ ಸೇವಾ ಕಾರ್ಯಗಳಿಂದ ರಾಷ್ಟ್ರ ಮಟ್ಟದಲ್ಲಿ ಎರಡು ಬಾರಿ ಪ್ರಶಸ್ತಿ ಪಡೆದುಕೊಂಡಿದೆ ಎಂದರು. ಇದೇ ವೇಳೆ ರೆಡ್ ಕ್ರಾಸ್‌ನ ಶತಮಾನೋತ್ಸವ ನೆನಪಿನ ಭವ್ಯ ಕಟ್ಟಡವನ್ನು ನಿರ್ಮಿಸಿರುವ ದ.ಕ.ಜಿಲ್ಲಾ ಘಟಕವನ್ನುಶ್ಲಾಘಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಮಾತನಾಡಿ, ರೆಡ್ ಕ್ರಾಸ್ ವಿದ್ಯಾರ್ಥಿ ಸಮುದಾಯದಲ್ಲಿ ಮಾನವೀಯ ಮೌಲ್ಯಗಳನ್ನು ಮೂಡಿಸುವ ಸಂಘಟನೆಯಾಗಿದೆ ಎಂದರು.

ಇದನ್ನೂ ಓದಿ: ಕುಪ್ಪೆಪದವಿನಲ್ಲೊಂದು ಸೌಹಾರ್ದತೆಯ ಸಂಕೇತ; ಧರ್ಮ ಬದಿಗಿಟ್ಟು ಸೋದರತೆ ಸಾರಿದ ಮಸೀದಿ

ಕಾರ್ಯಕ್ರಮದಲ್ಲಿ ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್, ಐಆರ್ಸಿಎಸ್ ರಾಜ್ಯ ಘಟಕದ ಉಪಾಧ ಭಾಸ್ಕರ ರಾವ್, ರೆಡ್ ಕ್ರಾಸ್ ಜಿಲ್ಲಾ ಘಟಕದ ಚೆಯರ್ ಮ್ಯಾನ್ ಸಿಎ ಶಾಂತಾರಾಮ ಶೆಟ್ಟಿ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...