ಮಂಗಳೂರು | ವಿಶ್ವ ಮಟ್ಟದಲ್ಲಿ ದಾಖಲೆ ಬರೆದ ಭಾರತೀಯ ಅಂಚೆ ಚೀಟಿ

Date:

ಭಾರತೀಯ ಅಂಚೆ ಇಲಾಖೆ ಅಂಚೆ ಚೀಟಿ ಮೂಲಕ ದೇಶ ವಿದೇಶಗಳಲ್ಲಿ ಚಾರಿತ್ರಿಕ ಮಹತ್ವವನ್ನು ದಾಖಲಿಸಿದೆ. ವಿಶ್ವ ಮಟ್ಟದಲ್ಲಿ ದಾಖಲೆ ಬರೆದಿದೆ ಎಂದು ಭಾರತೀಯ ಅಂಚೆ ಇಲಾಖೆಯ ಮಂಗಳೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕ ಸುಧಾಕರ್ ಮಲ್ಯ ತಿಳಿಸಿದ್ದಾರೆ.

- Advertisement -

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಸವಿ ನೆನಪಿಗಾಗಿ ಪತ್ರಿಕಾ ಭವನದಲ್ಲಿ ಹಮ್ಮಿಕೊಂಡ ಅಂಚೆ ಚೀಟಿ ಬಿಡುಗಡೆ
ಮಾಡಿ ಮಾತನಾಡಿದ ಅವರು, “ಅಂಚೆ ಇಲಾಖೆ ವಿವಿಧ ಸೌಲಭ್ಯಗಳನ್ನು ಸಾರ್ವಜನಿಕರಿಗೆ ನೀಡುವ ಮೂಲಕ ಜನರಿಗೆ ಅಪಘಾತ ವಿಮಾಯೋಜನೆ, ಆರೋಗ್ಯ ಸುರಕ್ಷಾ ವಿಮಾಯೋಜನೆಯ ಜೊತೆ ಅಂಚೆ ಸೇವೆಯಲ್ಲಿಯೂ ಸುಧಾರಿತ ಸೇವಾ ಸೌಲಭ್ಯಗಳನ್ನು ನೀಡುತ್ತಿದೆ. ಮೈ ಸ್ಟ್ಯಾಂಪ್ ಮೂಲಕ ಚಾರಿತ್ರಿಕ ಮಹತ್ವದ ಘಟನೆಗಳ ಸಂದರ್ಭದಲ್ಲಿ ವಿವಿಧ ಸಂಘ ಸಂಸ್ಥೆಗಳಿಗೆ ಅಂಚೆ ಚೀಟಿ ಬಿಡುಗಡೆ ಮಾಡಲು ಅವಕಾಶ ನೀಡಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಇದನ್ನೂ ಓದಿ: ಮಂಗಳೂರು | ದೋಷಯುಕ್ತ ಸ್ಕೂಟರ್ ಮಾರಾಟ; ಓಲಾ ಕಂಪೆನಿಗೆ ಭಾರೀ ದಂಡ ವಿಧಿಸಿದ ಗ್ರಾಹಕರ ನ್ಯಾಯಾಲಯ

ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ ಬಿ ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮಹಾರಾಷ್ಟ್ರ ಘಟಕದ ಅಧ್ಯಕ್ಷ ರೋನ್ಸ್ ಬಂಟ್ವಾಳ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕಾಸರಗೋಡು ಘಟಕದ ಅಧ್ಯಕ್ಷ ಎ ಆರ್ ಸುಬ್ಬಯ್ಯ ಕಟ್ಟೆ, ಹಿರಿಯ ಪತ್ರಕರ್ತ ಆನಂದ ಶೆಟ್ಟಿ, ಆರ್ ರಾಮಕೃಷ್ಣ , ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಬಿ ಎನ್, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ಹಾಗೂ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಹಬ್ಬಕ್ಕೆ ಹೊಸ ಬಟ್ಟೆ ಖರೀದಿಸಲು ಹೋಗಿ ಯುವಕ ಸಾವು 

ಜಿಲ್ಲೆಯ ಅಜ್ಜಂಪುರ ತಾಲೂಕಿನ ನವರಾತ್ರಿ ಸಡಗರದಲ್ಲಿದ್ದ ವೇಳೆ ಬಟ್ಟೆ ಖರೀದಿಸಲು ಹೋಗಿದ್ದ...

ವಿಜಯಪುರ | ಮತದಾರರ ಹಕ್ಕು ಕಸಿಯುವ ಪ್ರಯತ್ನ: ಎಸ್‌ಐಆರ್ ವಿರುದ್ಧ ವಿಜಯಪುರದಲ್ಲಿ ತಿರಂಗ ಯಾತ್ರೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ...

ಉತ್ತರ ಕನ್ನಡ | ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ: ಜಿಲ್ಲೆಯಲ್ಲಿ ಶೇ.76.52ರಷ್ಟು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಉತ್ತರ ಕನ್ನಡ...

ಚಿಕ್ಕಮಗಳೂರು | ಮಳೆ ಅಬ್ಬರ: ಜಾಲವೃತಗೊಂಡ ಪಟ್ಟಣ 

ತರೀಕೆರೆ ತಾಲೂಕಿನಲ್ಲಿ ವರುಣನ ಭರ್ಜರಿಯಾಗಿ ಆರ್ಭಟಿಸಿದ್ದು, ನಿನ್ನೆ ಮಧ್ಯಾಹ್ನ ಆರಂಭವಾದ ಮಳೆ...