ಮಂಗಳೂರು | ಕರ್ನಾಟಕ ಒನ್‌ ಕೇಂದ್ರ ಕಾರ್ಯಾರಂಭ

Date:

Advertisements

ಸರ್ಕಾರದ ಎಲ್ಲ ಡಿಜಿಟಲ್‌ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸುವ ನೂತನ ಕರ್ನಾಟಕ ಒನ್‌ ಕೇಂದ್ರವನ್ನು ಮಂಗಳೂರು ನಗರದ ಸ್ಟೇಟ್‌ಬ್ಯಾಂಕ್‌ ಬಳಿಯ ಸಹಕಾರ ಸದನದಲ್ಲಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಅವರು ಸೋಮವಾರ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸರ್ಕಾರದ ಎಲ್ಲಾ ಆನ್‌ಲೈನ್‌ ಸೇವೆಗಳು ಕರ್ನಾಟಕ ಒನ್‌ ಕೇಂದ್ರದಲ್ಲಿ ಸಾರ್ವಜನಿಕರಿಗೆ ಒಂದೇ ಕಡೆ ದೊರೆಯಲಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಸರ್ಕಾರದ 750ಕ್ಕೂ ಅಧಿಕ ಸೇವೆಗಳು ಕರ್ನಾಟಕ ಒನ್‌ ಕೇಂದ್ರದಲ್ಲಿ ಲಭ್ಯವಿದೆ. ಸರ್ಕಾರದ ಸೇವೆಗಳನ್ನು ಸುಲಭವಾಗಿ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಕರ್ನಾಟಕ ಒನ್‌ ಕೇಂದ್ರಗಳು ಮಹತ್ವದ ಪಾತ್ರವನ್ನು ವಹಿಸುತ್ತಿದೆ ಎಂದು ಹೇಳಿದರು.

ಇದನ್ನು ಓದಿದ್ದೀರಾ? ಕೋಲಾರ | ಪರಸ್ಪರ ಹೃದಯಗಳನ್ನು ಬೆಸೆದ ‘ನಮ್ಮೂರ ಮಸೀದಿ ನೋಡ ಬನ್ನಿ’ ಕಾರ್ಯಕ್ರಮ

Advertisements

ಯೂನಿಟಿ ಆಸ್ಪತ್ರೆ ನಿರ್ದೇಶಕ ಡಾ.ಹಬೀಬುರ್ರಹ್ಮಾನ್‌, ಶಾಂತಿ ಪ್ರಕಾಶನದ ವ್ಯವಸ್ಥಾಪಕರಾದ ಮುಹಮ್ಮದ್‌ ಕುಂಞಿ, ರಫೀಕ್ ಮಾಸ್ಟರ್‌, ಶಾಹುಲ್‌ ಹಮೀದ್‌, ಎಸ್.ಬಿ.ದಾರಿಮಿ, ಡಾ.ಅಬ್ದುಲ್‌ ಮಜೀದ್‌, ಅಬ್ದುಲ್‌ ಸಲಾಂ ಉಪ್ಪಿನಂಗಡಿ, ಇರ್ಫಾನ್‌, ಮುಸ್ತಫಾ ಮತ್ತಿತರರು ಉಪಸ್ಥಿತರಿದ್ದರು.

WhatsApp Image 2024 09 30 at 7.45.11 PM 2
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X