ಮಂಗಳೂರು | ರಿಫಾಯಿಯಾ ಇಸ್ಲಾಂ ದಫ್ ಕಮಿಟಿ ವತಿಯಿಂದ ಸಾಧಕರಿಗೆ ಸನ್ಮಾನ

Date:

ಮಂಗಳೂರಿನ ಮಂಜನಾಡಿ-ಅನ್ಸಾರ್ ನಗರದ ರಿಫಾಯಿಯಾ ಖಿದ್ಮತುಲ್ ಇಸ್ಲಾಂ ದಫ್ ಕಮಿಟಿಯ 15ನೇ ವಾರ್ಷಿಕೋತ್ಸವದ ಪ್ರಯುಕ್ತ ಹೊನಲು ಬೆಳಕಿನ ದಫ್ ಸ್ಪರ್ಧೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮರ್ ಹೂಂ ಶೈಖುನಾ ಮಂಜನಾಡಿ ಸಿ ಪಿ ಉಸ್ತಾದ್ ವೇದಿಕೆಯಲ್ಲಿ ನಡೆಯಿತು.

- Advertisement -

ಪಡೀಲ್ ಜನಪ್ರಿಯಾ ಆಸ್ಪತ್ರೆ ಸಿಇಒ ಹಾಗೂ ಡೈರೆಕ್ಟರ್ ಡಾ ಕಿರಾಶ್ ಪರ್ತಿಪ್ಪಾಡಿ, ನರಿಂಗಾನ ಅಲ್-ಮದೀನಾ ಪಾಲಿಕ್ಲಿನಿಕ್ ಡೈರೆಕ್ಟರ್ ಡಾ ಮುಹಮ್ಮದ್ ಫಯಾಝ್ ಹಾಗೂ ಕುಟ್ಯಾಡಿ ಜಮೀಯ್ಯತುಲ್ ಹಿಂದ್ ಅಲ್-ಇಸ್ಲಾಮಿಯ್ಯ ಸಂಸ್ಥೆಯಿಂದ ಹಾದಿ ಬಿರುದು ಪಡೆದ ರಿಫಾಯಿಯಾ ಖಿದ್ಮತುಲ್ ಇಸ್ಲಾಂ ದಫ್ ಕಮಿಟಿಯ ಹಳೆ ವಿದ್ಯಾರ್ಥಿ ಹಾಫಿಳ್ ನೌಫಲ್ ಹಾದಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಕೆವಿಎನ್- ನಿಜ ಅರ್ಥದ ಕನ್ನಡದ...

ಡಾ. ಕೆ.ವಿ. ನಾರಾಯಣ ಅವರು ವಿಮರ್ಶಕರಾಗಿ, ಭಾಷಾವಿಜ್ಞಾನಿಯಾಗಿ, ವಿಚಾರವಾದಿಯಾಗಿ ಕನ್ನಡ ನಾಡಿಗೆ ಪರಿಚಿತರು. ಅವರ ಇತ್ತೀಚಿನ ಪ್ರತಿಯೊಂದು ಮಾತು ಮತ್ತು ಬರಹಗಳಲ್ಲೂ ವೈಚಾರಿಕತೆ ಇದ್ದೆ ಇರುತ್ತಿತ್ತು. ಅವರು ಇಷ್ಟು ಬೇಗ ಅಗಲಿ ಹೋಗುತ್ತಾರೆ...

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ಅನ್ಸಾರ್ ನಗರ ಬಿಲಾಲ್ ಮಸೀದಿ ಇಮಾಂ ಅಬ್ಬಾಸ್ ಸಖಾಫಿ, ನೆಕ್ಕರೆ ಮದ್ರಸ ಅಧ್ಯಕ್ಷ ಅಬ್ದುರ್ರಹ್ಮಾನ್ ಮದನಿ, ಸದರ್ ಮುಅಲ್ಲಿಂ ಝೈನುಲ್ ಆಬಿದೀನ್ ಮದನಿ, ಮಂಗಳೂರು ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಮುಹಮ್ಮದ್ ಮೋನು ಮಲಾರ್, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ದಫ್ ಎಸೋಸಿಯೇಶನ್ ಅಧ್ಯಕ್ಷ ಲತೀಫ್ ನೇರಳಕಟ್ಟೆ, ಪ್ರಧಾನ ಕಾರ್ಯದರ್ಶಿ ಪಿ ಎಂ ಅಶ್ರಫ್ ಪಾಣೆಮಂಗಳೂರು, ಕೊಣಾಜೆ ಪೊಲೀಸ್ ಠಾಣಾ ಪಿಎಸ್ಸೈ ನಾಗರಾಜ್, ಮುಡಿಪು ಸರ್ಕಲ್ ಕೆಎಂಜೆ ಅಧ್ಯಕ್ಷ ಹಾಜಿ ಎಸ್ ಕೆ ಖಾದರ್, ನರಿಂಗಾನ ಗ್ರಾ ಪಂ ಅಧ್ಯಕ್ಷ ನವಾಝ್, ಸದಸ್ಯ ಸಲೀಂ ಪೊಟ್ಟೊಳಿಕೆ, ಮರಿಕ್ಕಳ ಜುಮಾ ಮಸೀದಿ ಅಧ್ಯಕ್ಷ ಜಲೀಲ್ ಮೋಂಟುಗೋಳಿ, ಮಂಜನಾಡಿ ಗ್ರಾ ಪಂ ಮಾಜಿ ಅಧ್ಯಕ್ಷ ಮುಹಮ್ಮದ್ ಅಸೈ, ಕೊಣಾಜೆ ಗ್ರಾ ಪಂ ಮಾಜಿ ಅಧ್ಯಕ್ಷರಾದ ನಝರ್, ಶೌಕತ್, ವಕ್ಫ್ ಸಲಹಾ ಸಮಿತಿ ಮಾಜಿ ಉಪಾಧ್ಯಕ್ಷ ಹಾಜಿ ಎನ್ ಎಂ ಅಹ್ಮದ್ ಕುಂಞÂ (ನೆಕ್ಕರೆ ಬಾವು), ಗುತ್ತಿಗೆದಾರ ನಝೀರ್ ಮದ್ದಾಡಿ, ಅನ್ಸಾರ್ ನಗರ ಬದ್ರಿಯಾ ಮದ್ರಸ ಅಧ್ಯಕ್ಷ ಮನ್ಸೂರ್ ಯು ಎಸ್, ಉಪಾಧ್ಯಕ್ಷ ಮೋನು ಕೊಳ, ಬಿಲಾಲ್ ಮಸೀದಿ ಪ್ರಧಾನ ಕಾರ್ಯದರ್ಶಿ, ಎಂ ಇ ಮೊಯಿದೀನ್ ಕುಂಞÂ, ಮಂಜನಾಡಿ ಗ್ರಾ ಪಂ ಸದಸ್ಯರಾದ ಇಲ್ಯಾಸ್ ಮೇಗಿನಮನೆ, ಇಸ್ಮಾಯಿಲ್ ಬಾವು, ನೆಕ್ಕರೆ ಅಲ್-ಅಮೀನ್ ಚಾರಿಟಿ ಅಧ್ಯಕ್ಷ ಸನಾವುಲ್ಲಾ, ಮಂಜನಾಡಿ ಸರ್ಕಲ್ ಎಸ್ ವೈ ಎಸ್ ಅಧ್ಯಕ್ಷ ಮೋನು ಕಲ್ಕಟ್ಟ, ಮಂಗಳಾಂತಿ ಎಂಯುಎಂ ಅಧ್ಯಕ್ಷ ಹಮೀದ್ ಕುಚ್ಚಿಗುಡ್ಡೆ, ಉದ್ಯಮಿಗಳಾದ ಅಬ್ದುಲ್ಲ, ಹಾಜಿ ಖಲಂದರ್, ಮೋರ್ಲ ರಿಫಾಯಿಯ ಮಸೀದಿ ಅಧ್ಯಕ್ಷ ಶಂಸು, ಅನ್ಸಾರ್ ನಗರ ಎಸ್ ವೈ ಎಸ್ ಯುನಿಟ್ ಅಧ್ಯಕ್ಷ ವಹಾಬ್, ಅನ್ಸಾರ್ ನಗರ ರಿಫಾಯಿಯ ಖಿದ್ಮತುಲ್ ಇಸ್ಲಾಂ ದಫ್ ಕಮಿಟಿ ಅಧ್ಯಕ್ಷ ಸವಾದ್ ಕೊಳ, ಉಪಾಧ್ಯಕ್ಷರಾದ ಹನೀಫ್ ಹಾಜಿ ಪರಮಾಂಡ, ರಿಯಾಝ್ ಅನ್ಸಾರ್ ನಗರ, ಪ್ರಧಾನ ಕಾರ್ಯದರ್ಶಿ ರಾಶಿದ್, ಮಂಜನಾಡಿ ಸರ್ಕಲ್ ಎಸ್ ವೈ ಎಸ್ ಅಧ್ಯಕ್ಷ ಆಸಿಫ್ ಯು ಎಸ್, ಅನ್ಸಾರ್ ನಗರ ಬದ್ರಿಯಾ ಮದ್ರಸ ಸದರ್ ಮುಅಲ್ಲಿಂ ಉಮರುಲ್ ಫಾರೂಕ್ ಸಖಾಫಿ, ನೌಫಲ್ ಕುಡ್ತಮುಗೇರು ಹಾಗೂ ಮೊದಲಾದವರು ಭಾಗವಹಿಸಿದ್ದರು.

ಮಂಜನಾಡಿ ಕೇಂದ್ರ ಜುಮಾ ಮಸೀದಿ ಮುದರ್ರಿಸ್ ಅಹ್ಮದ್ ಬಾಖವಿ ದುವಾ ನೆರವೇರಿಸಿದರು. ರಿಫಾಯಿಯಾ ಖಿದ್ಮತುಲ್ ಇಸ್ಲಾಂ ದಫ್ ಕಮಿಟಿ ಗೌರವಾಧ್ಯಕ್ಷ, ಅನ್ಸಾರ್ ನಗರ ಬಿಲಾಲ್ ಮಸೀದಿ ಅಧ್ಯಕ್ಷ ಹಾಜಿ ಎನ್ ಎಸ್ ಕರೀಂ ಅಧ್ಯಕ್ಷತೆ ವಹಿಸಿದ್ದರು. ಕುದುಂಬ್ಲಾಡಿ ಅಲ್-ಮುರ್ಶಿದ್ ಇಸ್ಲಾಮಿಕ್ ಅಕಾಡೆಮಿ ಅಧ್ಯಕ್ಷ ಅಬ್ದುಲ್ ರಝಾಕ್ ಮದನಿ ಅಲ್-ಖಾಮಿಲಿ ಉದ್ಘಾಟಿಸಿದರು. ಮಂಜನಾಡಿ ಅಲ್-ಮದೀನಾ ಇಸ್ಲಾಮಿಕ್ ಕಾಂಪ್ಲೆಕ್ಸ್ ಮ್ಯಾನೇಜರ್ ಅಬ್ದುಲ್ ಖಾದರ್ ಸಖಾಫಿ ಮುಖ್ಯ ಭಾಷಣಗೈದರು.

ಇದನ್ನೂ ಓದಿ: ಮಂಗಳೂರು | ಮನು ಇಡ್ಯಾ ತುಳುವಿನ ಯುಗ ಪ್ರವರ್ತಕ ನಾಟಕಕಾರ : ಯು.ಕೆ ಕುಮಾರನಾಥ

ಅಂತರ್ ರಾಜ್ಯ ಮಟ್ಟದ ದಫ್ ಸ್ಪರ್ಧಾ ಕೂಟದಲ್ಲಿ ಉಳ್ಳಾಲ-ಅಕ್ಕರೆಕರೆಯ ಅಲ್-ಜಝೀರಾ ದಫ್ ತಂಡ ಪ್ರಥಮ ಸ್ಥಾನ ಪಡೆದರೆ, ರೆಂಜಾಡಿ ತಾಜುಲ್ ಹುದಾ ದಫ್ ತಂಡ ದ್ವಿತೀಯ ಸ್ಥಾನ ಹಾಗೂ ಕೂಳೂರು ಮುಹಿಯುದ್ದೀನ್ ದಫ್ ತಂಡ ತೃತೀಯ ಸ್ಥಾನ ಪಡೆದುಕೊಂಡಿತು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಮುಳುಗಡೆ ಸಂತ್ರಸ್ತರಿಗೆ 151 ಇ-ಖಾತಾ, ಹಕ್ಕುಪತ್ರ ವಿತರಣೆ

ಮುಳುಗಡೆ ಸಂತ್ರಸ್ತರಿಗೆ ಅಗತ್ಯ ದಾಖಲೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಬಾಗಲಕೋಟೆ ಪಟ್ಟಣ ಅಭಿವೃದ್ಧಿ...

ಬಾಗೇಪಲ್ಲಿ | ಗಡಿ ಗ್ರಾಮಗಳಿಗೆ ಹೆಚ್ಚಿನ ಸರ್ಕಾರಿ ಬಸ್‌ ಕಲ್ಪಿಸುವಂತೆ ಸಾರ್ವಜನಿಕರು ಒತ್ತಾಯ

ತಾಲೂಕಿನ ಮಾಡಪ್ಪಲ್ಲಿ ಗಡಿ ಗ್ರಾಮಗಳಿಗೆ ಹೆಚ್ಚಿನ ಸರ್ಕಾರಿ ಬಸ್‌ ಕಲ್ಪಿಸುವಂತೆ ಇಲ್ಲಿನ...

ರಾಯಚೂರು | ಹಳ್ಳಿ ಜನರನ್ನು ಅವಮಾನಿಸಿದ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಕ್ಷಮೆಯಾಚನೆಗೆ ಆಗ್ರಹಿಸಿ ಜೆಡಿಎಸ್‌ ಪ್ರತಿಭಟನೆ

ಹಳ್ಳಿಯ ಜನರನ್ನು ಗುಗ್ಗು ಹಾಗೂ 'ವಿಲೇಜ್ ಈಡಿಯಟ್ಸ್' ಎಂದು ಅವಹೇಳನಕಾರಿಯಾಗಿ ಮಾತನಾಡಿದ...

ಸರ್ಕಾರಿ ಶಾಲೆಗಳನ್ನು ಖಾಸಗಿಯವರಿಗೆ ದತ್ತು ನೀಡುವ ಸರ್ಕಾರದ ನಡೆ ಖಂಡಿಸಿ ಪ್ರತಿಭಟನೆ

ಎಡಿಬಿ (ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್) ಜತೆ ರಾಜ್ಯ ಸರ್ಕಾರ ಮಾಡಿಕೊಂಡಿರುವ ಒಪ್ಪಂದ...