ಮಂಗಳೂರು | ವಿಕಲಚೇತನ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ; ಅರ್ಜಿ ಆಹ್ವಾನ

Date:

Advertisements

2025ರ ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ಕೇಂದ್ರ ಸರ್ಕಾರದ ವತಿಯಿಂದ ಸ್ಟೇಟ್ ಸ್ಕಾಲರ್‍ಶಿಪ್ ಯೋಜನೆಯಡಿ, ಪೋಸ್ಟ್ ಮೆಟ್ರಿಕ್ ಹಾಗೂ ಉನ್ನತ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ವಿದ್ಯಾರ್ಥಿವೇತನ ನೀಡುವ ಸಲುವಾಗಿ ಹಾಗೂ ನ್ಯಾಷನಲ್ ಇ-ಸ್ಕಾಲರ್‍ಶಿಪ್ ಯೋಜನೆಯಡಿ ಪ್ರಿ ಮೆಟ್ರಿಕ್ ಹಾಗೂ ಟಾಪ್ ಕ್ಲಾಸ್ ವಿಕಲಚೇತನ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದ ನ್ಯಾಷನಲ್ ಇ-ಸ್ಕಾಲರ್‍ಶಿಪ್ ಯೋಜನೆಯಡಿ ವಿದ್ಯಾರ್ಥಿವೇತನ ನೀಡುವ ಸಲುವಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ವಿಕಲಚೇತನ ವಿದ್ಯಾರ್ಥಿಗಳು ಶಾಲಾ-ಕಾಲೇಜು, ಶಿಕ್ಷಣ ಸಂಸ್ಥೆಗಳ ಮುಖಾಂತರ ಯೋಜನೆಗೆ https://ssp.postmatric.karnataka.gov.in/homepage.aspx Pre matric Application Submission URL: https://ssp.postmatric.karnataka.gov.in/ssppre/ Post matric Application Submission URL: https://ssp.postmatric.karnataka.gov.in/post_sa/signin.aspx ವೆಬ್‍ಸೈಟ್ ಮೂಲಕ ಆನ್‍ಲೈನ್ ಅರ್ಜಿಯನ್ನು ಆಯಾ ತಾಲೂಕಿನ ವಿ.ಆರ್.ಡಬ್ಲ್ಯೂ ಎಂ.ಆರ್.ಡಬ್ಲೂ ಹಾಗೂ ಯು.ಆರ್.ಡಬ್ಲೂಗಳ ಮೂಲಕ ನೇರವಾಗಿ ಸಲ್ಲಿಸಬಹುದು.

ಇದನ್ನೂ ಓದಿ: ಜು.14ರಿಂದ ಪುತ್ತೂರು-ಮಂಗಳೂರು ತಡೆರಹಿತ ಎಕ್ಸ್‌ಪ್ರೆಸ್ ಬಸ್ ಆರಂಭ

ಹೆಚ್ಚಿನ ಮಾಹಿತಿಗೆ ಮಂಗಳೂರು ತಾಲೂಕಿನ ಜಯಪ್ರಕಾಶ್ – 9110897458, ಬಂಟ್ವಾಳ ತಾಲೂಕಿನ ಗೀರೀಶ್ – 9164645616, ಪುತ್ತೂರು ತಾಲೂಕಿನ ನವೀನ್ – 9686682251, ಸುಳ್ಯ ತಾಲೂಕಿನ ಚಂದ್ರಶೇಖರ- 815300057, ಬೆಳ್ತಂಗಡಿ ತಾಲೂಕಿನ ಜಾನ್ – 7975199473 ಹಾಗೂ ಇಲಾಖೆ – 0824-2455999, 0824-2458173 ದೂರವಾಣಿ ಸಂಖ್ಯೆಗೆ ಅಥವಾ ಇಲಾಖೆಯ ವೆಬ್‍ಸೈಟ್ www.disabilityaffairs.gov.in ನಲ್ಲಿ ಭೇಟಿ ನೀಡಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ...

Download Eedina App Android / iOS

X