ಮಂಗಳೂರು |‌ ಕದ್ರಿಯ ಯುದ್ಧ ಸ್ಮಾರಕದಲ್ಲಿ ಟಿ-55 ಟ್ಯಾಂಕ್

Date:

ಯುದ್ಧಭೂಮಿಯಲ್ಲಿ ಕಾದಾಡಲು ನೆರವಾಗಿ ಡಿಕಮಿಷನ್ ಆಗಿರುವ ಟಿ-55 ಸರಣಿಯ ಟ್ಯಾಂಕ್ ಮಂಗಳೂರು ನಗರದ ಕದ್ರಿಯ ಯುದ್ಧ ಸ್ಮಾರಕದಲ್ಲಿ ಇನ್ನೂ ಮುಂದೆ ಪ್ರಮುಖ ಆಕರ್ಷಣೆ ಕೇಂದ್ರವಾಗಲಿದೆ. ಪುಣೆಯ ಆರ್ಮಿ ಆರ್ಡಿನೆನ್ಸ್ ಡಿಪೋದಿಂದ ತಂದಿರುವ ಯುದ್ಧ ಟ್ಯಾಂಕ್ ಸೋಮವಾರ ಸಂಜೆ ನಗರಕ್ಕೆ ತಲುಪಿದೆ.

- Advertisement -

ಪುಣೆಯಿಂದ ಹೊರಟ ಟ್ಯಾಂಕ್ ಟ್ರೇಲರ್‌ನಲ್ಲಿ ಟಿ-55 ಟ್ಯಾಂಕನ್ನು ನಗರಕ್ಕೆ ತಂದಿದ್ದು ಸ್ವಾತಂತ್ರೋತ್ಸವ ದಿನದ ಮೊದಲೇ ಇಲ್ಲಿ ಇದನ್ನು ಸ್ಥಾಪಿಸುವ ಉದ್ದೇಶವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಇದನ್ನೂ ಓದಿ: ಮಂಗಳೂರು | ಹಕ್ಕು ಪ್ರಾಪ್ತಿಗೆ ಹೋರಾಟ ಅನಿವಾರ್ಯ: ಬಿ.ಎಂ ಭಟ್

ಸೇನೆಯಲ್ಲಿ ಯುದ್ಧದ ಸಮಯದಲ್ಲಿ ಬಳಸಿದ ಯಾವುದಾದರೂ ಯಂತ್ರೋಪಕರಣವನ್ನು ನಗರದಲ್ಲಿ ಸ್ಥಾಪಿಸಬೇಕು ಎಂಬ ಬಯಕೆ ಹಿಂದಿನಿಂದಲೇ ಇತ್ತು. ಸಂಸದ ಕ್ಯಾಪ್ಟನ್‌ ಬ್ರಿಜೇಶ್ ಚೌಟ ಅವರು ಇದಕ್ಕೆ ಬೆಂಬಲವಾಗಿ ನಿಂತು ಇಲ್ಲಿಗೆ ತರಲು ಪ್ರಯತ್ನಿಸಿದ್ದರು. ನಾಲೈದು ತಿಂಗಳ ಪರಿಶ್ರಮದ ಫಲವಾಗಿ ಟ್ಯಾಂಕರ್ ಕೊನೆಗೂ ನಗರ ತಲುಪಿದೆ. ಹೊಸ ಟ್ಯಾಂಕರ್‌ಗಳು ಬರುವ ಮುನ್ನ ಟಿ-54, ಟಿ-55 ಸರಣಿಯ ಟ್ಯಾಂಕ್‌ಗಳೇ ಭಾರತ ಸೇನಾಪಡೆಯ ಪ್ರಮುಖ ಅಸ್ತ್ರವಾಗಿತ್ತು. ರಾಜಸ್ತಾನದಲ್ಲಿ ಇವುಗಳನ್ನು ಬಳಸಲಾಗುತ್ತಿತ್ತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...