ಮಂಗಳೂರು | ಸಾರ್ವಜನಿಕರ ಗಮನ ಸೆಳೆಯುತ್ತಿರುವ ಹಾಲಿವುಡ್ ಲ್ಯಾಂಡ್ ಮಾರ್ಕ್ ಮಾದರಿಯ THUMBAY ಲ್ಯಾಂಡ್ ಮಾರ್ಕ್‌

Date:

ಅಮೇರಿಕಾದ ಲಾಸ್ ಏಂಜಲೀಸ್‌ನಲ್ಲಿರುವ ಎತ್ತರ ಬೆಟ್ಟದ ಮೇಲೆ ಸ್ಥಾಪಿಸಲಾಗಿರುವ ಹಾಲಿವುಡ್ ಲ್ಯಾಂಡ್ ಮಾರ್ಕ್ ಮಾದರಿಯಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದಲ್ಲಿರುವ ತುಂಬೆ ಪ್ರದೇಶದಲ್ಲಿ THUMBAY ಲ್ಯಾಂಡ್ ಮಾರ್ಕ್‌ ನಿರ್ಮಿಸಲಾಗಿದ್ದು, ಸಾರ್ವಜನಿಕರ ಗಮನ ಸೆಳೆಯುತ್ತಿದೆ.

- Advertisement -

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಧ್ಯೆ ಇರುವ ತುಂಬೆ ಪ್ರದೇಶದಲ್ಲಿರುವ ಎತ್ತರದ ಬೆಟ್ಟದಲ್ಲಿಉದ್ಯಮ ಸಂಸ್ಥೆಯಾದ ತುಂಬೆ ಗ್ರೂಪ್ ಉದ್ಯಮದಿಂದ ಇದನ್ನು ಸ್ಥಾಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ಥಳೀಯರು ಸೇರಿದಂತೆ ಸಾರ್ವಜನಿಕರ ಗಮನ ಸೆಳೆಯುತ್ತಿರುವ ಈ ಬೋರ್ಡ್‌ ಅನ್ನು ಗಮನಿಸಿ, ಈ ಮಾರ್ಗವಾಗಿ ಸಾಗುವ ಪ್ರಯಾಣಿಕರು ಫೋಟೋ ಕ್ಲಿಕ್ಕಿಸಿಕೊಂಡು ಮುಂದೆ ಸಾಗುತ್ತಿದ್ದಾರೆ.

THUMBAY 1

‘ಒಂದು ತಿಂಗಳ ಶ್ರಮವಹಿಸಿ ಈ ಲ್ಯಾಂಡ್ ಮಾರ್ಕ್ ಬೋರ್ಡ್‌ ಅನ್ನು ನಿರ್ಮಿಸಲಾಗಿದೆ. ಸುಮಾರು 10ರಿಂದ 15 ಕಾರ್ಮಿಕರು, ತಂತ್ರಜ್ಞರ ನೆರವಿನಿಂದ ಇದನ್ನು ಹಾಕಲಾಗಿದ್ದು, ಪ್ರತಿಯೊಂದು ಇಂಗ್ಲಿಷ್ ಅಕ್ಷರವು 30 ಅಡಿ ಎತ್ತರದಲ್ಲಿದ್ದು, 150 ಅಡಿ ಅಗಲ ಹೊಂದಿದೆ. ಅಡಿಭಾಗ ಗಟ್ಟಿಯಾಗಿ ನಿಲ್ಲಲು ಗುಂಡಿ ತೋಡಿ ಕಾಂಕ್ರಿಟ್ ಬಳಸಲಾಗಿದೆ’ ಎಂದು ಇದರ ಗುತ್ತಿಗೆ ವಹಿಸಿಕೊಂಡಿದ್ದ ಮಂಗಳೂರಿನ ಹೈಟೆಕ್ ಪ್ರಿಂಟ್ & ಸೈನ್‌ನ ಮಾಲೀಕರಾದ ಇರ್ಷಾದ್ ರಾಮಲ್‌ಕಟ್ಟೆ ತಿಳಿಸಿದ್ದಾರೆ.

WhatsApp Image 2025 03 24 at 3.20.57 PM
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...