ಮಂಗಳೂರು | ಮಾ.7ರಂದು ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಕಾರ್ಯಾಗಾರ

Date:

ಮಂಗಳೂರು ವಿಶ್ವವಿದ್ಯಾಲಯದ ಘಟಕ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಮಾ.7ರಂದು ʼಸ್ಪರ್ಧಾತ್ಮಕ ಯುಗದಲ್ಲಿ ನಮ್ಮ ತಯಾರಿʼ ಎಂಬ ವಿಷಯದ ಕುರಿತಾಗಿ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.

- Advertisement -

ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿ ಕಾರ್ಯಾಗಾರವು ಮಾ.7ರಂದು ಬೆಳಗ್ಗೆ 10.30ಕ್ಕೆ ನಗರದ ಶಿವರಾಮ ಕಾರಂತ ಸಭಾಭವನದಲ್ಲಿ ಶುರುವಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಕನ್ನಡ ಸಂಘ, ಉದ್ಯೋಗ ಮತ್ತು ವೃತ್ತಿ ಸಮಾಲೋಚನಾ ಕೋಶ, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌, ಮಂಗಳೂರು ನಗರ ಹೋಬಳಿ ಘಟಕದ ಸಹಯೋಗದೊಂದಿಗೆ ಆಯೋಜಿಸಿರುವ ಈ ಕಾರ್ಯಾಗಾರವನ್ನು ಮಂಗಳೂರು ವಿವಿ ಕುಲಸಚಿವ ರಾಜು ಮೊಗವೀರ ಉದ್ಘಾಟಿಸಲಿದ್ದು, ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ.

WhatsApp Image 2025 03 04 at 7.08.21 AM

ಇದನ್ನೂ ಓದಿ: ಮಂಗಳೂರು | ʼಮಿಲೇನಿಯಮ್ ಮೈನಾʼ ಬಿರುದು ಮುಡಿಗೇರಿಸಿಕೊಂಡ ಕೊಂಕಣ್ ಮೈನಾ ಮೀನಾ ರೆಬಿಂಬಸ್‌

ಕಾರ್ಯಾಗಾರದಲ್ಲಿ ಮೀನುಗಾರಿಕಾ ಇಲಾಖೆ ಸಹಾಯಕ ನಿರ್ದೇಶಕಿ ಮಿಲನ ಕೆ ಭರತ್‌, ಕಸಾಪ ಸಂಘಟನಾ ಕಾರ್ಯದರ್ಶಿ ಲ| ಚಂದ್ರಹಾಸ ಶೆಟ್ಟಿ, ಮಂಗಳೂರು ವಿವಿಯ ಕನ್ನಡ ಭಾಷಾ ವಿಭಾಗದ ಮುಖ್ಯಸ್ಥೆ ಡಾ. ಎಲ್‌ ಲಕ್ಷ್ಮೀದೇವಿ ಸೇರಿದಂತೆ ಅನೇಕ ಮುಖಂಡರು ಇರಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...

ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ

ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ...

ಧಾರವಾಡ | ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಗಾಂಧಿ‌ ಜಯಂತಿ‌ ಆಚರಣೆ

ಧಾರವಾಡ ಪಟ್ಟಣದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ರಾಷ್ಟ್ರಪತಿ ಮಹಾತ್ಮಾ ಗಾಂಧೀಜಿ ಹಾಗೂ ...

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...