ಮಂಗಳೂರು ವಿಶ್ವವಿದ್ಯಾನಿಲಯ | ತುಳು, ಕೊಂಕಣಿ ಎಂ.ಎ. ಪ್ರವೇಶಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

Date:

Advertisements

ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಅಧ್ಯಯನ ವಿಭಾಗದ 2024-25 ನೇ ಸಾಲಿನ ಪ್ರವೇಶಾತಿ ಪ್ರಕ್ರಿಯೆ ಆರಂಭಗೊಂಡಿದ್ದು, ತುಳು, ಕೊಂಕಣಿಯಲ್ಲಿ ಎಂ.ಎ(ಮಾಸ್ಟರ್ ಆಫ್ ಆರ್ಟ್ಸ್‌) ಪ್ರವೇಶಾತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಪದವೀಧರರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ತರಗತಿಗಳು ಸಾಯಂಕಾಲ 5ರಿಂದ ನಡೆಯುತ್ತವೆ. ಉದ್ಯೋಗಸ್ಥರಿಗೆ ಹಾಗೂ ತುಳು ಭಾಷಾಭಿಮಾನಿಗಳಿಗೆ ಇದೊಂದು ಸುವರ್ಣಾವಕಾಶವಾಗಿದ್ದು, ಇತರ ಪಿಜಿ ಕೋರ್ಸ್‌ಗಳಿಗೆ ಸಮಾನವಾದ ಸ್ನಾತಕೋತ್ತರ ಅಧ್ಯಯನವಾಗಿದೆ.

ತುಳು ಭಾಷೆ, ಕೊಂಕಣಿ ಸಾಹಿತ್ಯ , ಜಾನಪದ, ಇತಿಹಾಸ , ಸಂಶೋಧನೆ ಬಗ್ಗೆ ಕಲಿಸಲಾಗುತ್ತದೆ. ಯಾವುದೇ ಪದವಿ ಪಡೆದಿರುವವರು ಅರ್ಜಿ ಸಲ್ಲಿಸಬಹುದು. ತರಗತಿಗಳು ಹಂಪನಕಟ್ಟೆಯಲ್ಲಿರುವ ಮಂಗಳೂರು ವಿವಿಯ ಘಟಕ ಕಾಲೇಜಾಗಿರುವ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಇರಲಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯ ಪ್ರಕಟಣೆಯಲ್ಲಿ ತಿಳಿಸಿದೆ.

Advertisements

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 6, 2024 ಕೊನೆಯ ದಿನವಾಗಿದೆ. ಮಾಹಿತಿಗಾಗಿ ವೆಬ್‌ಸೈಟ್ ವಿಳಾಸ http:// mangaloreuniversity.ac.in ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗೆ ಮೊ.ಸಂ. 8553119780 , 9972261201 ಸಂಪರ್ಕಿಸಬಹುದು ಎಂದು ವಿವಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸಂಪೂರ್ಣ ವಿವರ ಇಲ್ಲಿದೆ.

WhatsApp Image 2024 08 27 at 10.38.35 AM 1
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X