ಮಂಗಳೂರು | ಗಾಂಧೀಜಿ–ವಿವೇಕಾನಂದರ ಕನಸಿನ ಭಾರತಕ್ಕೆ ಯುವಕರು ಹೆಜ್ಜೆ ಹಾಕಬೇಕು: ಶಾಹಿದ್ ತೆಕ್ಕಿಲ್

Date:

ವಿವೇಕಾನಂದರು ನಮಗೆಲ್ಲ ಆದರ್ಶ ಪ್ರಿಯರಾಗಿದ್ದರು. ಗಾಂಧೀಜಿ ಹಾಗೂ ವಿವೇಕಾನಂದರು ಹಾಕಿಕೊಟ್ಟ ದಾರಿಯಲ್ಲಿ ಇಂದಿನ ಯುವಜನತೆ ನಡೆದರೆ ಅವರ ಕನಸು ನನಸಾಗುತ್ತದೆ ಎಂದು ಕರ್ನಾಟಕ ಸರ್ಕಾರದ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ ಎಂ ಶಾಹಿದ್ ತೆಕ್ಕಿಲ್ ಅಭಿಪ್ರಾಯಪಟ್ಟರು.

- Advertisement -

ಮಂಗಳೂರಿನ ಕೊಣಾಜೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನನ್ನ ಭಾರತ, ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ 2025-26ನೇ ದಕ್ಷಿಣ ಕನ್ನಡ ಜಿಲ್ಲಾ ಯುವ ಜನೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

“ಯುವ ಸಮುದಾಯಕ್ಕೆ ನವ ರಾಷ್ಟ್ರ ಕಟ್ಟುವ ಶಕ್ತಿ ಇದೆ. ಇಂದಿನ ಯುವಕರು ಜಾತ್ಯತೀತ ಧರ್ಮತೀತವಾಗಿ ಯೋಚಿಸಬೇಕು. ಶಾಂತಿ ಸಹಬಾಳ್ವೆಯಿಂದ ಜೀವನ ನಡೆಸಬೇಕು ಆಗ ಗಾಂಧೀಜಿ ಮತ್ತು ಸ್ವಾಮಿ ವಿವೇಕಾನಂದರ ಕನಸು ನನಸಾಗುತ್ತದೆ. ವಿವೇಕಾನಂದರು 39ನೇ ವರ್ಷದಲ್ಲಿ ಪ್ರಪಂಚದ ಯುವಕರ ಮಾರ್ಗದರ್ಶಕರಾಗಿ ಬೆಳೆದದ್ದು ಅದ್ಭುತ. ಸಣ್ಣ ಪ್ರಾಯದಲ್ಲೇ ದೊಡ್ಡ ಆಲೋಚನೆ ಹೊಂದಿ ಇಂದು ರಾಷ್ಟದ ಯುವಕರಿಗೆ ಆದರ್ಶರಾಗಿದ್ದಾರೆ” ಎಂದರು.

WhatsApp Image 2025 11 17 at 7.03.18 AM 2

ಇದನ್ನೂ ಓದಿ: ಮಂಗಳೂರು | ಮನು ಇಡ್ಯಾ ತುಳುವಿನ ಯುಗ ಪ್ರವರ್ತಕ ನಾಟಕಕಾರ : ಯು.ಕೆ ಕುಮಾರನಾಥ

ಈ ಸಂದರ್ಭದಲ್ಲಿ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ, ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು ಹೆಚ್, ಕೊಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ದಾಮೋಧರ ಹಾಗೂ ಯುವಜನ ಇಲಾಖೆಯ ಜಂಟಿ ನಿರ್ದೇಶಕ ಒಕ್ಕೂಟದ ನಿರ್ದೇಶಕ ಪ್ರದೀಪ್ ಡಿ ಸೋಜ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ...

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...