ಮಂಗಳೂರು | ಉದ್ಯೋಗದ ವೀಸಾ ಆಮಿಷವೊಡ್ಡಿ 289 ಜನರಿಗೆ ಕೋಟ್ಯಂತರ ವಂಚನೆ; ಇಬ್ಬರ ಸೆರೆ

Date:

ವಿದೇಶದಲ್ಲಿ ಉದ್ಯೋಗದ ವೀಸಾ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ 289 ಜನರಿಂದ ಕೋಟ್ಯಂತರ ರೂಪಾಯಿ ವಂಚಿಸಿದ ಮುಂಬೈ ಮೂಲದ ಇಬ್ಬರು ವ್ಯಕ್ತಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

- Advertisement -

ಬಂಧಿತರನ್ನು ಮುಂಬೈನ ದಿಲ್ಯಾದ್ ಅಬ್ದುಲ್ ಸತ್ತಾರ್ ಖಾನ್ (45) ಮತ್ತು ಸಾಹುಕಾರಿ ಕಿಶೋರ್ ಕುಮಾರ್ ಯಾನೆ ಅನಿಲ್ ಪಾಟೀಲ್ (34) ಎಂದು ಗುರುತಿಸಲಾಗಿದೆ. ಇವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ ಎಂದು ಸಿಸಿಬಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಮುಂಬೈ ಮೂಲದ ಮಸೀವುಲ್ಲಾ ಖಾನ್ ಎಂಬಾತನನ್ನು ಬಂಧಿಸಿದ್ದಾರೆ. ಆತನೀಗ ನ್ಯಾಯಾಂಗ ಬಂಧನದಲ್ಲಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಪುತ್ತೂರು | ಬಾಲಕ-ಬಾಲಕಿಯ ಮೇಲೆ ನೈತಿಕ ಪೊಲೀಸ್‌ಗಿರಿ: ಇಬ್ಬರು ಆರೋಪಿಗಳ ಬಂಧನ

ಪ್ರಕರಣದ ವಿವರ: ನಗರ ಬೆಂದೂರ್ ವೆಲ್ ಎಂಬಲ್ಲಿ ಕಚೇರಿಯೊಂದನ್ನು ತೆರೆದಿದ್ದು, ಆರೋಪಿಗಳು ವಿದೇಶದಲ್ಲಿ ಉದ್ಯೋಗದ ವೀಸಾ ಕೊಡಿಸುವುದಾಗಿ ಹಲವು ಪತ್ರಿಕೆಗಳಲ್ಲಿ ಜಾಹೀರಾತು ನೀಡಿ ಬಳಿಕ 289 ಮಂದಿಯಿಂದ ಒಟ್ಟು ರೂ.4.50 ಕೋಟಿ ಪಡೆದು ವೀಸಾ ಕೊಡಿಸದೆ ವಂಚಿಸಿದ್ದರು. ಈ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...