ಮಂಗಳೂರು | ಪತ್ರಕರ್ತರಿಗೆ ನಿವೇಶನ ಸೇರಿ ವಿವಿಧ ಬೇಡಿಕೆ ಈಡೇರಿಸಲು ಜಿಲ್ಲಾಧಿಕಾರಿಗೆ ಮನವಿ

Date:

ಪತ್ರಕರ್ತರಿಗೆ ನಿವೇಶನ ಹಾಗೂ ತಾಲೂಕು ಪತ್ರಕರ್ತರ ಸಂಘಗಳಿಗೆ ಪ್ರೆಸ್ ಕ್ಲಬ್ ಕಟ್ಟಡ ನಿರ್ಮಾಣ ಮಾಡಲು ಕಂದಾಯ ಭೂಮಿ ಒದಗಿಸುವಂತೆ ಹಾಗೂ ಕುಕ್ಕೆ ಸುಬ್ರಮಣ್ಯದಲ್ಲಿ ಪ್ರೆಸ್ ಕ್ಲಬ್ ಆರಂಭಿಸಲು ಕೊಠಡಿ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಕೆ ವಿ ಅವರನ್ನು ಭೇಟಿ ಮಾಡಿ, ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಮನವಿ ಸಲ್ಲಿಸಲಾಯಿತು.

- Advertisement -

ಪತ್ರಕರ್ತರ ಎಲ್ಲ ಮನವಿಗಳಿಗೆ ಜಿಲ್ಲಾಧಿಕಾರಿ ಅವರು ಪೂರಕವಾಗಿ ಸ್ಪಂದಿಸಿದರು. ಶೀಘ್ರವೇ ತಹಶೀಲ್ದಾರ್ ಸಭೆ ನಡೆಯಲಿದ್ದು, ಅಲ್ಲಿ ಈ ಬಗ್ಗೆ ಚರ್ಚಿಸುವುದಾಗಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಇದನ್ನು ಓದಿದ್ದೀರಾ? ಧರ್ಮಸ್ಥಳ | ಬಂಗ್ಲೆಗುಡ್ಡೆಯಲ್ಲಿ ರಾಶಿ ರಾಶಿ ಮೂಳೆ ಪತ್ತೆ: ವ್ಯಾಪಕ ಶೋಧಕ್ಕೆ ಮುಂದಾದ ಎಸ್‌ಐಟಿ

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಾಗೂ ಪತ್ರಕರ್ತರ ಗ್ರಹ ನಿರ್ಮಾಣ ಸಹಕಾರ ಸಂಫದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್. ಪಿ. ಆಚಾರ್ಯ, ಕೋಶಾಧಿಕಾರಿ ಪುಷ್ಪರಾಜ್ ಬಿ ಎನ್, ಮೂಲ್ಕಿ ತಾಲೂಕು ಪತ್ರಕರ್ತರ ಸಂಫದ ಅಧ್ಯಕ್ಷ ನಿಶಾಂತ್ ಶೆಟ್ಟಿ ಕಿಲೆಂಜೂರು, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಸಾದ್ ಶೆಟ್ಟಿ ಏಳಿಂಜೆ,ಕಡಬ ತಾಲೂಕು ಪತ್ರಕರ್ತರ ಸಂಘದ ಪದಾಧಿಕಾರಿಗಳಾದ ಪ್ರವೀಣ್ ರಾಜ್, ಪ್ರಕಾಶ್ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಸ್ತೂರಿ ರಂಗನ್ ವರದಿ ಅಧಿಸೂಚನೆ ತಕ್ಷಣ ಹಿಂಪಡೆಯಿರಿ: ಕಾಂಗ್ರೆಸ್ ಆಗ್ರಹ

ಪಶ್ಚಿಮ ಘಟ್ಟ ಹಾಗೂ ಅದರ ತಪ್ಪಲು ಪ್ರದೇಶಗಳ ನಿವಾಸಿಗಳಿಗೆ ಮಾರಕವಾಗಿರುವ ಕಸ್ತೂರಿ...

ಕಲಬುರಗಿ | ₹16 ಸಾವಿರ ಕೋಟಿ ವೆಚ್ಚಕ್ಕೆ ಲೆಕ್ಕವೆಲ್ಲಿ? 371(ಜೆ) ಕುರಿತು ಶ್ವೇತಪತ್ರಕ್ಕೆ ಸಿಪಿಐ,ಎಐಕೆಎಸ್ ಪಟ್ಟು

ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ 371(ಜೆ) ಅಡಿಯಲ್ಲಿ ಇದುವರೆಗೆ ಖರ್ಚು ಮಾಡಿರುವ ₹16...

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...