ಮಂಗಳೂರು | ಡಿವೈಎಫ್ಐ ಮನವಿಗೆ ಬಿಇಒ ಸ್ಪಂದನೆ: ಜಾರದಗುಡ್ಡೆ ಶಾಲೆಯ ಅವ್ಯವಸ್ಥೆ ಸರಿಪಡಿಸುವ ಭರವಸೆ

Date:

ಬೋಳಿಯಾರ್ ಸರ್ಕಾರಿ ಶಾಲೆಯ ಅವ್ಯವಸ್ಥೆಯನ್ನು ಸರಿಪಡಿಸಲು ಆಗ್ರಹಿಸಿ ಡಿವೈಎಫ್ಐ ಸಲ್ಲಿಸಿದ್ದ ಮನವಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಈಶ್ವರ್ ಅವರು ಸ್ಪಂದಿಸಿದ್ದು, ಇಂದು ಜಾರದಗುಡ್ಡೆ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

- Advertisement -

ಬೋಳಿಯಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಜಾರದಗುಡ್ಡೆ ಪ್ರದೇಶದಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲೆ (ಕರಿಸಾಲೆ)ಯ ಆವರಣ ಗೋಡೆಯು ಬಿರುಕು ಬಿಟ್ಟಿದ್ದು, ಬೀಳುವ ಸ್ಥಿತಿಯಲ್ಲಿರುವುದನ್ನು ಗಮನಿಸಿದ ಅಧಿಕಾರಿಗಳು ಶಾಲೆಯ ಅವ್ಯವಸ್ಥೆಯನ್ನು ಸರಿಪಡಿಸಲು ಇಂದೇ ವರದಿ ಸಲ್ಲಿಸುವುದಾಗಿ ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ದಕ್ಷಿಣ ಕನ್ನಡ ಜಿಲ್ಲೆಯ ಜಾರದಗುಡ್ಡೆ ಸರ್ಕಾರಿ ಶಾಲೆಯ ಅವ್ಯವಸ್ಥೆಯನ್ನು ಸರಿಪಡಿ ಆಗ್ರಹಿಸಿ ಡಿವೈಎಫ್ಐಯಿಂದ ಬೋಳಿಯಾರ್ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿದ್ದರು. ಈ ಹಿನ್ನೆಲೆಯಲ್ಲಿ ಈ ದಿನ.ಕಾಮ್‌ ಆಗಸ್ಟ್‌ 2ರಂದು ದಕ್ಷಿಣ ಕನ್ನಡ | ಜಾರದಗುಡ್ಡೆ ಶಾಲೆಯ ಅವ್ಯವಸ್ಥೆ ಸರಿಪಡಿಸುವಂತೆ ಡಿವೈಎಫ್‌ಐ ಆಗ್ರಹ ಎಂಬ ಶಿರ್ಷಿಕೆಯಡಿ ವರದಿ ಪ್ರಕಟಿಸಿತ್ತು. ಇದರ ಬೆನ್ನಲ್ಲೇ ಕ್ಷೇತ್ರ ಶಿಕ್ಷಣಾಧಿಕಾರಿ ಈಶ್ವರ್ ಅವರು ಭೇಟಿ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.‌

ಜಾರದಗುಡ್ಡೆ 1

ಈ ಸುದ್ದಿ ಓದಿದ್ದೀರಾ? ಗ್ರಾಮ ಪಂಚಾಯತಿಯ ಅರಿವು ಕೇಂದ್ರಗಳಲ್ಲಿ ʼಭಾರತದ ಸ್ವಾತಂತ್ರ್ಯ ಸಂಭ್ರಮೋತ್ಸವʼ : ಸಚಿವ ಪ್ರಿಯಾಂಕ್‌ ಖರ್ಗೆ

ಈ ಸಂದರ್ಭದಲ್ಲಿ ಬೋಳಿಯಾರ್ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಧಾರಾಣಿ, ಡಿವೈಎಫ್ಐ ಉಳ್ಳಾಲ ತಾಲೂಕು ಕಾರ್ಯದರ್ಶಿ ರಿಝ್ವಾನ್ ಹರೇಕಳ, ಉಪಾಧ್ಯಕ್ಷ ರಝಾಕ್ ಮುಡಿಪು, ರಫೀಕ್ ಹರೇಕಳ, ಇಬ್ರಾಹಿಂ ಮದಕ, ಅಬೂಬಕರ್ ಜಲ್ಲಿ, ಶಮೀರ್ ಜಾರದಗುಡ್ಡೆ, ರಿಯಾಝ್ ಕೆಬಿ, ಸಿದ್ದೀಕ್ ಕೆಕೆ, ಶಂಶೀರ್ ಓಕೆ, ನಿಯಾಝ್, ಮಿಸ್ಬಾಹ್, ಮರ್ಷಾದ್ ಇದ್ದರು.

ಜಾರದಗುಡ್ಡೆ 2
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ₹16 ಸಾವಿರ ಕೋಟಿ ವೆಚ್ಚಕ್ಕೆ ಲೆಕ್ಕವೆಲ್ಲಿ? 371(ಜೆ) ಕುರಿತು ಶ್ವೇತಪತ್ರಕ್ಕೆ ಸಿಪಿಐ,ಎಐಕೆಎಸ್ ಪಟ್ಟು

ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ 371(ಜೆ) ಅಡಿಯಲ್ಲಿ ಇದುವರೆಗೆ ಖರ್ಚು ಮಾಡಿರುವ ₹16...

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...