‌ಮಂಗಳೂರು | ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಬಸ್

Date:

ಮಂಗಳೂರು ನಗರದ ದೇರೆಬೈಲ್ ಹತ್ತಿರದ ಲ್ಯಾಂಡ್‌ಲಿಂಕ್ಸ್‌ ಟೌನ್‌ಶಿಪ್‌ನಲ್ಲಿ ಶನಿವಾರ ಸಂಜೆ ಕೆಎಸ್‌ಆರ್‌ಟಿಸಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಮನೆಯ ಆವರಣ ಗೋಡೆ, ತಾರಸಿಯ ಮೆಟ್ಟಿಲಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಬಸ್ಸಿನ ಮುಂಭಾಗ ಪೂರ್ಣ ನಜ್ಜುಗುಜ್ಜಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

- Advertisement -

ಇದನ್ನೂ ಓದಿ: ಶಕ್ತಿ ಯೋಜನೆ: ಮಹಿಳಾ ಸಬಲೀಕರಣಕ್ಕೆ ಹೊಸ ದಿಕ್ಕು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಲ್ಯಾಂಡ್‌ಲಿಂಕ್ಸ್–ಬಜಾಲ್‌ಡ್ಡು ನಡುವೆ ಸಂಚರಿಸುವ ನರ್ಮ್ ಸಿಟಿ ಬಸ್ ಸಂಜೆ ಆವರಣದ ಗೋಡೆಗೆ ಡಿಕ್ಕಿಯಾಗಿದೆ. ಲ್ಯಾಂಡ್‌ಲಿಂಕ್ಸ್ ಟೌನ್‌ಶಿಪ್‌ನ ಕೊನೆಯ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಇಳಿಸಿ, ಮರು ಪ್ರಯಾಣ ಆರಂಭಿಸಲು ತಿರುವು ಪಡೆಯುವಾಗ ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಕ್ಕದ ಮನೆಯ ಆವರಣ ಗೋಡೆ ದಾಟಿ, ಮನೆಯ ತಾರಸಿಗೆ ಹೋಗುವ ಮೆಟ್ಟಿಲಿಗೆ ಡಿಕ್ಕಿ ಹೊಡೆದು ನಿಂತಿದೆ. ಘಟನೆಯಲ್ಲಿ ಮನೆಯ ಆವರಣ ಗೋಡೆ ಮತ್ತು ತಾರಸಿಯ ಮೆಟ್ಟಿಲಿಗೆ ಹಾನಿಯಾಗಿದೆ. ಈ ಘಟನೆ ವೇಳೆ ಯಾರೂ ಇರಲಿಲ್ಲ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಮಂಗಳೂರು | ಮುಡಾ ಬಡಾವಣೆ: ನಿವೇಶನಕ್ಕೆ ಅರ್ಜಿ ಆಹ್ವಾನ

ಈ ಘಟನೆ ನಡೆಯುವಾಗ ಬಸ್ಸಿನಲ್ಲಿ ಚಾಲಕ, ನಿರ್ವಾಹಕ ಸೇರಿ ಕೆಲವು ಪ್ರಯಾಣಿಕರು ಇದ್ದರು. ಪ್ರಯಾಣಿಕರಿಗೆ ಯಾವುದೇ ಅಪಾಯ ಉಂಟಾಗಿಲ್ಲ. ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...