ಮಂಗಳೂರು | ಅಕ್ರಮ ಕೆಂಪು ಕಲ್ಲು ಸಾಗಾಟ; ಲಾರಿ, ಇಬ್ಬರು ಚಾಲಕರು ವಶಕ್ಕೆ

Date:

ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿ ಮತ್ತು ಇಬ್ಬರು ಚಾಲಕರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

- Advertisement -

ಇದನ್ನೂ ಓದಿ: ಮಂಗಳೂರು | ಟೆಂಪೋ ಟ್ರಾವೆಲರ್ ಡಿಕ್ಕಿ; ಸ್ಕೂಟರ್ ಸವಾರ ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಮೈಸೂರಿನ ಬೀದಿಗಳಲ್ಲಿ ಕ್ರಿಕೆಟ್ ಆಡಿ ಬೆಳೆದ ಮನ್ವಂತ್‌ಕುಮಾರ್, ಈಗ...

ಮೈಸೂರಿನ ಗಲ್ಲಿಗಳಿಂದ ಕಾಲೇಜ್ ಕ್ರಿಕೆಟ್ ಮೈದಾನಕ್ಕೆ ಜಿಗಿದ ಯುವಕನೊಬ್ಬ ಕರ್ನಾಟಕದ ರಣಜಿ ತಂಡದಲ್ಲಿ ಸ್ಥಾನ ಪಡೆದು, ಐಪಿಎಲ್ ತಂಡದ ಗಮನ ಸೆಳೆದು, ದೇಶೀಯ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿ, ಕರ್ನಾಟಕ ಕ್ರಿಕೆಟ್‌ನ ಭರವಸೆಯ ಆಟಗಾರನಾಗಿ...

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ವಿಟ್ಲ ಕಸಬಾ ಗ್ರಾಮದ ಕಾಶಿಮಠ ಎಂಬಲ್ಲಿ ವಿಟ್ಲ ಎಸೈ ರಾಮಕೃಷ್ಣ ಮತ್ತು ಸಿಬ್ಬಂದಿಗಳು ವಾಹನ ತಪಾಸಣೆ ಮಾಡುತ್ತಿರುವ ವೇಳೆ ವಿಟ್ಲ ಕಡೆಗೆ ಬರುತ್ತಿದ್ದ ಎರಡು ಲಾರಿಗಳನ್ನು ತಪಾಸಣೆ ನಡೆಸಿದಾಗ ಅದರಲ್ಲಿ ತಲಾ 500 ಕೆಂಪು ಕಲ್ಲುಗಳಿದ್ದು, ಅಕ್ರಮ ಸಾಗಾಟ ಎಂಬುದು ಬೆಳಕಿಗೆ ಬಂದಿದೆ. ಲಾರಿಗೆ ಕೇರಳ ರಾಜ್ಯದ ಪೆರ್ಲ ಎಂಬಲ್ಲಿಂದ ಕಲ್ಲುಗಳನ್ನು ಜಾಫರ್ ಮತ್ತು ಇನ್ನೊಂದು ಲಾರಿಯಲ್ಲಿ ಕೇರಳ ರಾಜ್ಯದ ಧರ್ಮತ್ತಡ್ಕ ಎಂಬಲ್ಲಿಂದ ನಾಸೀರ್ ಎಂಬವರು ಅಕ್ರಮವಾಗಿ ತುಂಬಿಸಿ ಕಳುಹಿಸಿರುವುದಾಗಿ ಮಾಹಿತಿ ಸಿಕ್ಕಿದೆ.

ಲಾರಿ ಹಾಗೂ ಚಾಲಕರುಗಳನ್ನು ವಶಕ್ಕೆ ಪಡೆದು, ಯಾವುದೇ ಪರವಾನಿಗೆ ಅಥವಾ ದಾಖಲಾತಿ ಇಲ್ಲದೆ ಅಕ್ರಮವಾಗಿ ಕೆಂಪು ಕಲ್ಲುಗಳನ್ನು ಕಳ್ಳತನದಿಂದ ತುಂಬಿಸಿಕೊಂಡು ಸಾಗಾಟ ಮಾಡಿದ ಹಿನ್ನೆಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೂರು ವರ್ಷದ ಮಗುವಿನೊಂದಿಗೆ ತಾಯಿ ನಾಪತ್ತೆ, ಸೂಚನೆ

ಉಡುಪಿ ನಗರದ ಹಳೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ 29 ವರ್ಷದ...

ಕೋಲಾರ | ಶೀಲ ಶಂಕೆ ಹಿನ್ನೆಲೆಯಲ್ಲಿ ಪತ್ನಿಯನ್ನೇ ಹತ್ಯೆಗೈದ ಪತಿ!

ಶೀಲ ಶಂಕೆ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಆಘಾತಕಾರಿ...

ಉಡುಪಿ | ವೃದ್ಧೆಯನ್ನು ಭಾವನಾತ್ಮಕವಾಗಿ ನಂಬಿಸಿ ಚಿನ್ನದ ಸರ ಕಳವು; ಆರೋಪಿ ಬಂಧನ

ವೃದ್ಧೆಯೊಬ್ಬರನ್ನು ಭಾವನಾತ್ಮಕವಾಗಿ ನಂಬಿಸಿ ಮನೆಯಲ್ಲಿದ್ದ ಚಿನ್ನದ ಸರ ಕಳವು ಮಾಡಿದ ಪ್ರಕರಣವನ್ನು...

ರಾಯಚೂರು | ಸ್ಮಶಾನದಲ್ಲಿ ಹೂತ ಶವಗಳ ಅವಶೇಷ ಸಾಗಣೆ ಆರೋಪ: ಮೂವರು ಪೊಲೀಸ್ ವಶಕ್ಕೆ

ನಗರದ 13ನೇ ವಾರ್ಡ್‌ನ ಮಾರುತಿ ನಗರ ಸ್ಮಶಾನದಲ್ಲಿ ಹೂತು ಹಾಕಿದ ಶವಗಳ...