ಮಂಗಳೂರು | ಗಣೇಶೋತ್ಸವದ ಬ್ಯಾನರ್ ಹರಿದ ವ್ಯಕ್ತಿ; ದೂರು ದಾಖಲು

Date:

ಅನುಮತಿ‌ ಪಡೆದು ಅಳವಡಿಸಿದ್ದ ಬ್ಯಾನರ್ ಅನ್ನು ಹರಿದು ಹಾಕಿದ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿದ ಆರೋಪದ‌ ಮೇಲೆ ಫರಂಗಿಪೇಟೆಯ ಮದ್ಯಪಾನ ವ್ಯಸನಿಯೊಬ್ಬನ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌

- Advertisement -

ಮದ್ಯ ವ್ಯಸನಿಯಾದ ಹೈದರ್ ಎಂಬಾತ ಬ್ಯಾನರ್‌ ಹರಿದ ಆರೋಪಿ ಎಂದು ಗುರುತಿಸಲಾಗಿದೆ. ಫರಂಗಿಪೇಟೆ ನಿವಾಸಿ ಚಂದ್ರಶೇಖರ್ ಆಳ್ವ ಅವರು, ಸೇವಾಂಜಲಿ ಭವನದಲ್ಲಿ ನಡೆಯುತ್ತಿರುವ ಗಣೇಶೋತ್ಸವಕ್ಕೆ ಶುಭ ಕೋರುವ ಬ್ಯಾನರ್ ಅನ್ನು ಅಗತ್ಯವಿರುವ ಇಲಾಖೆಯಿಂದ ಪೂರ್ವಾನುಮತಿ‌ ಪಡೆದು ಕುಂಪನಮಜಲು ಕ್ರಾಸ್ ಬಳಿ ಅಳವಡಿಸಿದ್ದರು. ಬುಧವಾರ ತಡರಾತ್ರಿ ಈ‌ ಬ್ಯಾನರ್ ಅನ್ನು ಹರಿದು ಹಾಕಿ ರೂ.3,500 ನಷ್ಟ ಮಾಡಿದ್ದಲ್ಲದೆ, ಧಾರ್ಮಿಕ‌ ಭಾವನೆಗೆ ಧಕ್ಕೆ ಉಂಟು ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಇದನ್ನೂ ಓದಿ: ‌ಮಂಗಳೂರು | 9 ವರ್ಷಗಳ ಬಳಿಕ ಕಲಶ ಮರುಸ್ಥಾಪನೆ

ಸಾರ್ವಜನಿಕರು ಪ್ರಚೋದನೆಗೊಂಡು ಗಲಭೆ ಏಳಬಹುದೆಂದು ತಿಳಿದಿದ್ದರೂ, ಉದ್ದೇಶ ಪೂರ್ವಕವಾಗಿ ಕೃತ್ಯ ನಡೆಸಿ ಸಾರ್ವಜನಿಕ ವಲಯದಲ್ಲಿ ಅಶಾಂತಿಯುಂಟು ಮಾಡಿದ ಕಾರಣಕ್ಕೆ ಹೈದರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಹಸುಗೂಸನ್ನು ಕಸದ ರಾಶಿಗೆ ಎಸೆದು ಪರಾರಿ; ತಾಯಿ, ಅಜ್ಜಿ ಪೊಲೀಸರ ವಶಕ್ಕೆ

ಕಲಬುರಗಿ ತಾಲೂಕಿನ ಶ್ರೀನಿವಾಸ ಸರಡಗಿ ಗ್ರಾಮದಲ್ಲಿ ಒಂದು ದಿನದ ಹಸುಗೂಸನ್ನು ಕಸದ...

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಚಡಚಣದಲ್ಲಿ ಉಪವಾಸ ಸತ್ಯಾಗ್ರಹ

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಸಾವಿರಾರು ಅಭ್ಯರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಕರ್ನಾಟಕ ಲೋಕಸೇವಾ...

ಉಡುಪಿ | ಮಲ್ಪೆಯಲ್ಲಿ ಆಂಧ್ರಪ್ರದೇಶ ಮೂಲದ ವ್ಯಕ್ತಿ ಕೊಲೆ

ಆಂಧ್ರಪ್ರದೇಶ ಮೂಲದ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಮಲ್ಪೆಯಲ್ಲಿ ಮಂಗಳವಾರ ಬೆಳಗ್ಗೆ...