ಕಲುಷಿತ ನೀರು ಕುಡಿದು ವಿದ್ಯಾರ್ಥಿನಿಯರು ಅಸ್ವಸ್ಥ

Date:

16 ವೈದ್ಯಕೀಯ ವಿದ್ಯಾರ್ಥಿನಿಯರು ಕಲುಷಿತ ನೀರು ಕುಡಿದು ಅಸ್ವಸ್ಥರಾಗಿದ್ದ ಘಟನೆ ಭಾನುವಾರ ಮಂಗಳೂರಿನಲ್ಲಿ ನಡೆದಿದೆ.

- Advertisement -

ಖಾಸಗಿ ನರ್ಸಿಗ್ ಕಾಲೇಜಿನ ವಿದ್ಯಾರ್ಥಿನಿಯರು ತಂಗಿದ್ದ ವಸತಿ ನಿಲಯದಲ್ಲಿ ಕಲುಷಿತ ನೀರಿನ ಸಮಸ್ಯೆ ಇತ್ತು. ಹೀಗಾಗಿ, ಆಹಾರದಲ್ಲಿ ತೊಂದರೆ ಆಗಿದೆ ಎನ್ನಲಾಗುತ್ತಿದೆ. ಎರಡು ತಿಂಗಳಲ್ಲಿ ಇದು ಎರಡನೇ ಘಟನೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ –...

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್ ಅಹ್ಮದ್. ಇವರೆಲ್ಲರೂ ಮುಸ್ಲಿಂ ಕಲಾವಿದರು. ಆದರೆ, ಇವರು ಅಭಿನಯಿಸಿರುವುದು ಹಿಂದುಗಳ ಮಹಾಕಾವ್ಯ ರಾಮಾಯಣದ ಪಾತ್ರಗಳಲ್ಲಿ. ಉತ್ತರ ಭಾರತದ ಹಲವು ರಾಮಲೀಲೆಗಳಲ್ಲಿ...

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಕಲುಷಿತ ನೀರಿನಿಂದಾಗಿ ಕೆಲವು ವಿದ್ಯಾರ್ಥಿನಿಯರಿಗೆ ವಾಂತಿ ಮತ್ತು ಭೇದಿ ಉಂಟಾಗಿತ್ತು. ಅದಾದ ನಂತರ, ಹೊಟ್ಟೆ ನೋವಿನಿಂದ ಬಳಲುತ್ತಿದ್ದರಿಂದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. “16 ಮಂದಿ ವಿದ್ಯಾರ್ಥಿನಿಯರಿಗೆ ಸಮಸ್ಯೆ ಆಗಿತ್ತು. ಸ್ವಲ್ಪ ಮಟ್ಟಿಗೆ ವಾಂತಿ, ಭೇದಿ ಲಕ್ಷಣಗಳಿದ್ದವು. ಆತಂಕ ಪಡುವ ಅಗತ್ಯವಿಲ್ಲ. ಆಹಾರ ಸುರಕ್ಷತಾ ಅಧಿಕಾರಿಗಳು ವಸತಿನಿಲಯದಿಂದ ಆಹಾರದ ಮಾದರಿಗಳನ್ನು ಪರೀಕ್ಷೆಗೆ ಪಡೆದಿದ್ದಾರೆ. ಕಲುಷಿತ ನೀರಿನಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿರುವುದು ಕಂಡುಬಂದರೆ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ?: ಮೊಮ್ಮಗನಿಗೆ ದ್ವಿತೀಯ ಪಿಯುಸಿ ಪ್ರಮಾಣಪತ್ರ ವಿತರಿಸಿದ ಸಿದ್ದರಾಮಯ್ಯ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...

ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!

ಇತಿಹಾಸದ ಕುರಿತು ಪ್ರಶ್ನೆಗಳನ್ನು ಎತ್ತುವುದು ಪ್ರಜಾಪ್ರಭುತ್ವದ ಲಕ್ಷಣ. ಆದರೆ ಪ್ರಶ್ನೆಗಳನ್ನು ಎತ್ತುವ...

ವಿಜಯಪುರ | ಸಾಧಕ ಗಣ್ಯರಿಗೆ ರಾಜ್ಯೋತ್ಸವ ಸನ್ಮಾನದ ಗೌರವ; ಅರ್ಜಿ ಆಹ್ವಾನ

2026 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನ. 1ರಂದು ವಿಜಯಪುರ...