ಮಂಗಳೂರು | ಕೌನ್‌ಬನೇಗಾ ಕರೋಡ್‌ಪತಿ ಸ್ಪರ್ಧೆ ಹೆಸರಿನಲ್ಲಿ ಮಹಿಳೆಗೆ 7 ಲಕ್ಷ ವಂಚನೆ

Date:

ಕೌನ್‌ಬನೇಗಾ ಕರೋಡ್‌ಪತಿ ಸ್ಪರ್ಧೆಯಲ್ಲಿ ರೂ.8 ಲಕ್ಷ ಗೆದ್ದಿರುವುದಾಗಿ ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಯಿಂದ ರೂ.7 ಲಕ್ಷಕ್ಕೂ ಅಧಿಕ ಮೊತ್ತ ವರ್ಗಾಯಿಸಿಕೊಂಡು ವಂಚನೆ ಮಾಡಿರುವ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

ಇದನ್ನೂ ಓದಿ: ಕುಪ್ಪೆಪದವಿನಲ್ಲೊಂದು ಸೌಹಾರ್ದತೆಯ ಸಂಕೇತ; ಧರ್ಮ ಬದಿಗಿಟ್ಟು ಸೋದರತೆ ಸಾರಿದ ಮಸೀದಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಮಹಿಳೆ ಫೇಸ್‌ಬುಕ್‌ ನೋಡುತ್ತಿರುವ ಸಂದರ್ಭದಲ್ಲಿ ಕೌನ್‌ಬನೇಗಾ ಕರೋಡ್‌ಪತಿ ಪ್ರಶ್ನೆಗೆ ಅದರಲ್ಲಿದ್ದ ಲಿಂಕ್‌ನ್ನು ಓಪನ್ ಮಾಡಿ ಉತ್ತರಿಸಿದ್ದರು. ಜು.27 ರಂದು ಅಪರಿಚಿತ ವ್ಯಕ್ತಿ ಮಹಿಳೆಗೆ ಕರೆ ಮಾಡಿ ರೂ.8 ಲಕ್ಷ ಗೆದ್ದಿರುವುದಾಗಿ ಮಾಹಿತಿ ನೀಡಿದ್ದಾನೆ. ಬಳಿಕ ಆತ ಹೇಳಿದಂತೆ ಮಹಿಳೆಯು ಆಧಾರ್, ಪಾನ್ ಕಾರ್ಡ್ ಮತ್ತು ಫೋಟೋ ಕಳುಹಿಸಿದ್ದಾರೆ.

ಅನಂತರ ಆರೋಪಿ ನೋಂದಣಿ ಶುಲ್ಕದ ಹೆಸರಿನಲ್ಲಿ ಹಂತ ಹಂತವಾಗಿ ಒಟ್ಟು ರೂ.7,76,947 ಗೂಗಲ್ ಪೇ ಮೂಲಕ ವರ್ಗಾಯಿಸಿಕೊಂಡಿದ್ದಾನೆ. ಮಹಿಳೆಗೆ ತಾನು ಮೋಸ ಹೋಗಿರುವುದು ಗೊತ್ತಾದ ಬಳಿಕ ಉರ್ವ ಠಾಣೆಗೆ ದೂರು ದಾಖಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...