ಮಂಗಳೂರು | ಯುವ ಹೋಟೆಲ್ ಉದ್ಯಮಿ ಆತ್ಮಹತ್ಯೆ

Date:

Advertisements

ಮಂಗಳೂರಿನ ಯುವ ಉದ್ಯಮಿ ಹೋಟೆಲ್ ಹಾಗೂ ಇನ್ನಿತರ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ನಿತಿನ್ ಸುವರ್ಣ ಅವರು ಸೋಮವಾರ ತಡರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ನಿತಿನ್, ಹಲವು ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದಿಲ್ಲ. ಕೆಲವರು ಹಲವು ಅನುಮಾನಗಳನ್ನು ವ್ಯಕ್ತಪಡಿಸಿದರೂ, ಸ್ಥಳೀಯರು ಹೇಳುವಂತೆ ಅವರು ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

WhatsApp Image 2025 07 23 at 12.14.39 PM

ಇದನ್ನೂ ಓದಿ: ಮಂಗಳೂರು | ಸುರತ್ಕಲ್‌ ಎನ್‌ಐಟಿಕೆಯಲ್ಲಿ ಕೃಷ್ಣಾ ನದಿ ಜಲಾನಯನ ನಿರ್ವಹಣಾ ಅಧ್ಯಯನಗಳ ಕುರಿತು ಕಾರ್ಯಾಗಾರ

Advertisements

ಮೂಲತಃ ಮರೋಳಿ ನಿವಾಸಿಯಾದ ನಿತಿನ್ ಅವರು ಮಣ್ಣಗುಡ್ಡ ಬಳಿಯ ಗುಂಡೂರಾವ್ ಲೇನ್ ಬಳಿ ಫ್ಲಾಟ್‌ನಲ್ಲಿ ತಾಯಿ ಜತೆ ನೆಲೆಸಿದ್ದರು. ಘಟನಾ ಸ್ಥಳಕ್ಕೆ ಬರ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

Download Eedina App Android / iOS

X