ಉಡುಪಿ | ಅಪ್ರಾಪ್ತ ಬಾಲಕಿ ಜೊತೆ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರ

Date:

ಅಪ್ರಾಪ್ತೆಯೊಂದಿಗೆ ಲಾಡ್ಜ್‌ನಲ್ಲಿ ಯುವಕನೋರ್ವ ಸಿಕ್ಕಿಬಿದ್ದ ಘಟನೆ ಮಣಿಪಾಲದಲ್ಲಿ ನಡೆದಿದೆ. ಮಾಹಿತಿಯ ಪ್ರಕಾರ, ಕಟಪಾಡಿ ಮಣಿಪುರದ ನಿವಾಸಿ ಶ್ರೀಶಾಂತ್ ಪೂಜಾರಿ (20) ಎಂಬಾತ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಮಣಿಪಾಲದ ಲಾಡ್ಜ್‌ಗೆ ಕರೆದುಕೊಂಡು ಹೋಗಿದ್ದಾನೆ ಎನ್ನಲಾಗಿದೆ. ಆರೋಪಿಯು ಬ್ರಹ್ಮಶ್ರೀ ನಾರಾಯಣಗುರು ಧರ್ಮ ಪರಿಪಾಲನ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಹಾಗೂ ಕಟಪಾಡಿಯ ಬಿಜೆಪಿ ಮುಖಂಡನ ಪುತ್ರನಾಗಿದ್ದಾನೆ.

- Advertisement -

ಮಾಹಿತಿ ತಿಳಿದ ಬಾಲಕಿಯ ಪೋಷಕರು ನೇರವಾಗಿ ಪೊಲೀಸರೊಂದಿಗೆ ಲಾಡ್ಜ್‌ಗೆ ತೆರಳಿ ದಾಳಿ ನಡೆಸಿದ್ದು, ಆ ವೇಳೆ ಆರೋಪಿಯು ಬಾಲಕಿಯೊಂದಿಗೆ ಸಿಕ್ಕಿಬಿದ್ದಿದ್ದಾನೆ. ಬಾಲಕಿಯನ್ನು ಕರೆದುಕೊಂಡು ಹೋಗುವ ವೇಳೆ ನಕಲಿ ಆಧಾರ್ ಕಾರ್ಡ್ ಬಳಸಿ ಗುರುತು ಮರೆಮಾಡಿದ್ದಾನೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಪೊಲೀಸರು ಶ್ರೀಶಾಂತ್ ಪೂಜಾರಿಯ ವಿರುದ್ಧ ಪೋಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ವಿಚಾರಣೆ ವೇಳೆ ಇನ್ನೋರ್ವ ಬಾಲಕಿಯು ಕೂಡ ಆತನ ವಿರುದ್ಧ ದೂರು ದಾಖಲಿಸಿದ್ದಾಳೆ. ನನಗೂ ಮದುವೆ ಆಗುವುದಾಗಿ ನಂಬಿಸಿ ಲಾಡ್ಜ್‌ಗೆ ಕರೆದುಕೊಂಡು ಹೋಗಿದ್ದ” ಎಂದು ಆಕೆ ದೂರಿನಲ್ಲಿ ತಿಳಿಸಿದ್ದಾಳೆ.

ಮಣಿಪಾಲ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನ ವಿಧಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...