ಹಿಂದೆ ಹಲವು ಕೋಟೆಗಳು ಉರುಳಿವೆ, ಮಹಾರಾಷ್ಟ್ರದಲ್ಲೇ ಹಿಂದುತ್ವದ ಕೋಟೆ ಉಳಿದಿಲ್ಲ: ಬಿ ಕೆ ಹರಿಪ್ರಸಾದ್

Date:

ಹಿಂದುತ್ವದ ಕೋಟೆ ಮಹಾರಾಷ್ಟ್ರದಲ್ಲೇ ಉಳಿದುಕೊಂಡಿಲ್ಲ, ಸಾವರ್ಕರ್ ನಿರ್ಮಿಸಿದ ಹಿಂದುತ್ವದ ಕೋಟೆಯೇ ಪುಡಿಯಾಗಿದೆ. ಹಿಂದೆ ರಾಜ ಮಹಾರಾಜರು ಕಟ್ಟಿದ್ದ ಕೋಟೆಗಳೂ ಪುಡಿಯಾಗಿವೆ. ದಕ್ಷಿಣ ಕನ್ನಡದಲ್ಲಿ ಬಿಜೆಪಿ ಗೆದ್ದಿರುವುದು ಹಿಂದುತ್ವದ ಕೋಟೆಯಿಂದಲ್ಲ, ಕಾರಣಾಂತರಗಳಿಂದ ಗೆದ್ದಿದೆ” ಎಂದು ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಹೇಳಿದರು.

- Advertisement -

ಮಂಗಳೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಮದ ಜೊತೆ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ದೇಶ ವಿಭಜನೆ ಹೇಳಿಕೆ ನೀಡಿದವರಿಗೆ ಟಿಕೆಟ್ ಎಂಬ ಅಮಿತ್ ಶಾ ಟೀಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಅವರು, “ಇಂದಿರಾ ಗಾಂಧಿ ಕಾಲದಲ್ಲಿ ಪಾಕಿಸ್ತಾನ, ಬಾಂಗ್ಲಾದೇಶ ವಿಭಜನೆಯಾಗಿ‌ ಬಾಂಗ್ಲಾದೇಶವನ್ನು ಪ್ರತ್ಯೇಕ ದೇಶ ಮಾಡಿದ್ದು ಇಂದಿರಾಗಾಂಧಿ. ಇಲ್ಲಿ ಹೇಳಿಕೆ ಕೊಟ್ಟರೆ ಎಲ್ಲಿ ದೇಶ ವಿಭಜನೆಯಾಗುತ್ತದೆ. ಮೋದಿಯವರು ಕಚ್ಚತೀವು ದ್ವೀಪವನ್ನು ಬಿಟ್ಟುಕೊಟ್ಟ ಹೇಳಿಕೆ ನೀಡಿದ್ದಾರೆ. ಅದು ಶ್ರೀಲಂಕಾದ ಭಾಗವೇ ಆಗಿತ್ತು ಅನ್ನೋದು ಅವರಿಗೆ ಗೊತ್ತಿಲ್ಲವೇ” ಎಂದು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಬಿಜೆಪಿ ಗ್ಯಾರಂಟಿಗೆ ಬೆಲೆ ಇಲ್ಲ, ಅಮಿತ್ ಶಾ ಸುಳ್ಳು ಹೇಳಿಕೊಂಡು ಹೋಗಿದ್ದಾರೆ: ದಿನೇಶ್ ಗುಂಡೂರಾವ್

“ಹಿಂದೆ ಸಿಕ್ಕಿಂ ದೇಶ ಇದ್ದುದನ್ನು ನಮ್ಮ ಜತೆಗೆ ಸೇರಿಸಿದ್ದು ಕಾಂಗ್ರೆಸ್, ಈಗ ಎರಡು ಸಾವಿರ ಚದರ ಕಿಮೀ ಭೂಮಿ ಚೀನಾ ಪಾಲಾಗಿದೆ. ಇದನ್ನು ಹೇಳಿಕೊಂಡಿದ್ದು ಬಿಜೆಪಿಯವರೇ, ನಾವೇನೂ ಹೇಳಿದ್ದಲ್ಲ. ಚೀನಾ ಅತಿಕ್ರಮಿಸಿದ್ದನ್ನು ಮರಳಿ ಯಾವಾಗ ತರುತ್ತಾರೆಂದು ಹೇಳಲಿ, ದೇಶವನ್ನು ಉಳಿಸಿಕೊಳ್ಳುವಂಥದ್ದು ಸರ್ಕಾರದ ಕೈಲಿರುತ್ತದೆ” ಎಂದು ಬಿ ಕೆ ಹರಿಪ್ರಸಾದ್ ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...