ಮಸ್ಕಿ | ಅಕ್ರಮ ಮರಳು ಟಿಪ್ಪರ್ ಜಪ್ತಿ; ಇಬ್ಬರ ವಿರುದ್ದ ಪ್ರಕರಣ ದಾಖಲು

Date:

ಸರಕಾರದ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ವೇಳೆ ಪಟ್ಟಣದ ಇಲ್ಲಿನ ಬಳಗಾನೂರ ವೃತ್ತದ ಬಳಿ ಹತ್ತಿರ ಮಸ್ಕಿ ಪಿಎಸ್‌ಐ ಮತ್ತು ಸಿಬ್ಬಂದಿಗಳು ಟಿಪ್ಪರ್ (ಲಾರಿ) ಜಪ್ತಿ ಮಾಡಿದ್ದಾರೆ.

- Advertisement -

ಟಿಪ್ಪರ್ ನಲ್ಲಿ ಸರಿ ಸುಮಾರು 16.0ಕ್ಯೂಬಿಕ್ ಮೀಟರ್ ಸರಕಾರದ ಸ್ವತ್ತಾದ ಮರಳನ್ನು ಪರವಾನಿಗೆ ಪಡೆಯದೆ ನಂಬರ್ ಪ್ಲೇಟ್ ಇಲ್ಲದೆ ಕಳ್ಳತನದಿಂದ ತುಂಬಿಕೊಂಡು ಸಾಗುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸುದ್ದಿ ಓದಿದ್ದೀರಾ? ಸಿಂಧನೂರು | ಕಳ್ಳತನ ಪ್ರಕರಣ; ಇಬ್ಬರ ಬಂಧನ, 3 ತೊಲೆ ಚಿನ್ನ, 15 ತೊಲೆ ಬೆಳ್ಳಿ ಜಪ್ತಿ

ಸಿಂಧನೂರ ಕಡೆಯಿಂದ ಮಸ್ಕಿ ಪಟ್ಟಣದ ಬಳಗಾನೂರ ವೃತ್ತದ ಬಳಿ ವೇಗವಾಗಿ ಚಲಿಸುತ್ತಿದ್ದ ವೇಳೆ ಪಿಎಸ್‌ಐ ಕೆ. ರಂಗಯ್ಯ ಮತ್ತು ಸಿಬ್ಬಂದಿಗಳು ದಾಳಿ ನಡೆಸಿ ಟಿಪ್ಪರ್ ಮಾಲೀಕ ಹಾಗೂ ಚಾಲಕ ವಿರುದ್ಧ ಮಸ್ಕಿ ಪಿಎಸ್‌ಐ ಕೆ.ರಂಗಯ್ಯ ಪ್ರಕರಣ ದಾಖಲಿಸಿ ಟಿಪ್ಪ‌ರ್ ಜಪ್ತಿ ಮಾಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ದೇವಸ್ಥಾನ ಕಟ್ಟೆ ಮೇಲೆ ಕುಳಿತಿದ್ದಕ್ಕೆ ಹಲ್ಲೆ ಅರೋಪ: ಐವರ ವಿರುದ್ಧ ಪ್ರಕರಣ ದಾಖಲು

ಲಿಂಗಸುಗೂರು ತಾಲೂಕಿನ ಈಚನಾಳ ಗ್ರಾಮದಲ್ಲಿ ಗದ್ದೆಮ್ಮ ದೇವಸ್ಥಾನದ ಕಟ್ಟೆ ಮೇಲೆ ಕುಳಿತಿದ್ದ...

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...