ಮಸ್ಕಿ | ಸಾರಿಗೆ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ; ಸವಾರ ಸಾವು

Date:

ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಸ್ಕಿ ತಾಲ್ಲೂಕಿನ ಮುಧೋಳ ಕ್ರಾಸ್ ಬಳಿ ನಡೆದಿದೆ.

- Advertisement -

ಮೃತನನ್ನು ಸಂಜೀವ್ ರಡ್ಡಿ (45) ಎಂದು ಗುರುತಿಸಲಾಗಿದೆ. ಸಾರಿಗೆ ಬಸ್ ಮಸ್ಕಿ ಕಡೆಗೆ ತೆರಳುವಾಗ ಎದುರುಗಡೆಯಿಂದ ಬೈಕ್ ಮುಧೋಳ ಕ್ರಾಸ್ ಗೆ ತಿರುವು ತೆಗೆದುಕೊಳ್ಳುವಾಗ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಈ ಸುದ್ದಿ ಓದಿದ್ದೀರಾ? ಮಾನ್ವಿ | ರಮಾಬಾಯಿ ಅಂಬೇಡ್ಕರ್ ನಾಟಕ ಜೀವನಾಧಾರಿತ; ಆಯೋಜನೆಗೆ ಹೆಮ್ಮೆ: ಎ. ಶರಣಕುಮಾರ

ಘಟನೆಯ ಮಾಹಿತಿ ಪಡೆದು‌ ಮಸ್ಕಿ ಪೊಲೀಸರು ಸ್ಥಳಕ್ಕೆ‌ ಭೇಟಿ ನೀಡಿ ಬಸ್ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಸ್ಕಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

237f7ffccb444279d008bf3b9996085b28ea2ee502b53dcd4b516808491f04d0?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚೈತ್ರಾ ಗೋಶಾಲೆಗೆ ರೈತ ಸಂಘ ಮುತ್ತಿಗೆ; 7 ಹಸು-ಕರುಗಳ ಬಿಡುಗಡೆ

ನ್ಯಾಯಾಲಯದ ಆದೇಶವಿದ್ದರೂ ರೈತರಿಗೆ ಹಸುಗಳನ್ನು ಹಸ್ತಾಂತರಿಸದೆ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ,...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...