ಕೊಪ್ಪಳ | ಬಿಜೆಪಿ ಸರ್ಕಾರದ ಎಲ್ಲ ಹಗರಣಗಳನ್ನೂ ತನಿಖೆ ಮಾಡುತ್ತೇವೆ: ಎಂ.ಬಿ ಪಾಟೀಲ್

Date:

Advertisements

40% ಕಮಿಷನ್ ಹಗರಣ, ಕೊರೊನಾ ಕಿಟ್ ಹಗರಣ, ಪಿಎಸ್‌ಐ ಹಗರಣ, ಶಿಕ್ಷಕರ ನೇಮಕಾತಿ ಹಗರಣ, ಟೆಂಡರ್ ಹಗರಣ ಸೇರಿದಂತೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಎಲ್ಲ ಹಗರಣಗಳನ್ನು ತನಿಖೆ ಮಾಡುತ್ತೇವೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.

ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ಅವರನ್ನು ಭೇಟಿ ಮಾಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. “ಪ್ರಸ್ತುತ ಗ್ಯಾರಂಟಿ ಯೋಜನೆಗಳ ಬಗ್ಗೆ ಒತ್ತು ನೀಡಿದ್ದೇವೆ. ಇನ್ನು ಸಾಕಷ್ಟು ಸಮಯವಿದೆ. ಬಿಜೆಪಿ ಸರ್ಕಾರದಲ್ಲಾಗಿರುವ ಎಲ್ಲ ಹಗರಣವನ್ನು ತನಿಖೆ ಮಾಡುತ್ತೇವೆ” ಎಂದು ಹೇಳಿದರು.

ಕೊಪ್ಪಳ ಜಿಲ್ಲೆಯಲ್ಲಿ ನಡೆಯುತ್ತಿರುವ ಕೈಗಾರಿಕೆಗಳಿಂದ ಹೆಚ್ಚಿನ ಪ್ರಮಾಣದ ಧೂಳು ಹರಡುತ್ತಿದೆ. ಅದರಿಂದ ಜನ, ಜಾನುವಾರುಗಳಿಗೆ ಹಾನಿಯಾಗುತ್ತಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಮಾತನಾಡಿದ ಸೂಕ್ತ ಕ್ರಮ ಕೈಗೊಳ್ಳುತ್ತೇವೆ” ಎಂದು ಅವರು ತಿಳಿಸಿದರು.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

Download Eedina App Android / iOS

X