ನರಸಾಪುರ ಹೋಬಳಿಯ ನಿವೃತ್ತ ಸರ್ಕಾರಿ ನೌಕರರ ಸಂಘದ ಸಭೆ

Date:

ಕೋಲಾರ : ತಾಲೂಕಿನ ನರಸಾಪುರ ಗ್ರಾಮದ ಕನಕ ಭವನದಲ್ಲಿ ಹೋಬಳಿ ಮಟ್ಟದ ನಿವೃತ್ತ ಸರ್ಕಾರಿ ನೌಕರರ ಸಂಘದ ಸಭೆ ಹಮ್ಮಿಕೊಂಡು ಜಿಲ್ಲಾ ಸಂಘದ ಅಧ್ಯಕ್ಷ ನರಸಾಪುರ ಎನ್.ವಿ ಆಂಜಿನಪ್ಪ ಅವರನ್ನು ಸನ್ಮಾನಿಸಲಾಯಿತು.

ಇದನ್ನು ಓದಿದ್ದೀರಾ..? ಹೋಬಳಿವಾರು ಸಭೆ ಮಾಡಿ ಸಮಸ್ಯೆಗಳು ಇದ್ದರೆ ಪರಿಹಾರಕ್ಕೆ ಕ್ರಮ: ಅಧ್ಯಕ್ಷ ವಿ.ಎಂ ಮುನಿಯಪ್ಪ

- Advertisement -

ಈ ಸಭೆಯಲ್ಲಿ ನರಸಾಪುರ ಹೋಬಳಿಯ ಪದಾಧಿಕಾರಿಗಳಾದ ಮಹಾಲಿಂಗಯ್ಯ, ಜಗನ್ನಾಥ್, ಚಂದ್ರಶೇಖರಯ್ಯ, ಮುನಿವೆಂಕಟಮ್ಮ, ಶ್ರೀನಿವಾಸಯ್ಯ, ಚಂದ್ರಪ್ಪ, ಬಿ ಶ್ರೀನಿವಾಸ್, ವೆಂಕಟರಮಣಪ್ಪ, ಬಚ್ಚರೆಡ್ಡಿ, ಮುನಿ ನಾರಾಯಣಪ್ಪ, ಮುನಿ ಕಾಟಪ್ಪ, ಪಾಪಣ್ಣ, ಮುನಿಭೋಜಪ್ಪ, ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...